ಗಂಗೊಳ್ಳಿ:ರಾಷ್ಟ್ರಪೀತ ಮಹಾತ್ಮ ಗಾಂಧಿಜೀ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಕುಂದಾಪುರ ವಲಯದ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕವೃಂದವರು ಹಾಗೂ ವಿದ್ಯಾರ್ಥಿಗಳು ಮಹಾತ್ಮರ ಭಾವಚಿತ್ರಕ್ಕೆ ಪೂಷ್ಪಾರ್ಚನೆ ಸಲ್ಲಿಸಿ ನಮಿಸಿದರು.ಗೈಡ್ಸ್ ವಿದ್ಯಾರ್ಥಿನಿ ಲಾವಣ್ಯ ಗಾಂಧಿಜೀ ಮತ್ತು ಶಾಸ್ತ್ರೀಜಿ ಅವರ ಜೀವನ ಮತ್ತು ಸಾಧನೆಗಳ ಕುರಿತು ಮಾತನಾಡಿದರು.ಶಿಕ್ಷಕಿ ಜುನಿತ ಮಚಾದೊರ ಮತ್ತು ವಿದ್ಯಾರ್ಥಿಗಳು ಪ್ರಾರ್ಥಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…