ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಿಸಲಾಯಿತು.
ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ಮಾತನಾಡಿ ಗಾಂಧಿಜೀ ಮತ್ತು ಶಾಸ್ತ್ರಿ ಅವರ ತತ್ವಾದರ್ಶಗಳ ಬಗ್ಗೆ ವಿದ್ಯಾರ್ಥಿಗಳು ಅನ್ವೇಷಣೆ ಮಾಡುವುದರ ಮುಖೇನ ಪರಿಪಾಲನೆ ಮಾಡಬೇಕು ಎಂದು ಹೇಳಿದರು.
ಕಾಲೇಜಿನ ನಿರ್ದೇಶಕಿ ಮಮತಾ, ಉಪಪ್ರಾಂಶುಪಾಲರಾದ ಸುಜಾತ,ಫ್ಯಾಶನ್ ಡಿಸೈನ್ ವಿಭಾಗದ ಮುಖ್ಯಸ್ಥೆ ಮಧುಮಿತ ,ಹಿಂದಿ ವಿಭಾಗ ಮುಖ್ಯಸ್ಥೆ ರಾಝಿಕಾ ,ಕನ್ನಡ ವಿಭಾಗದ ಮುಖ್ಯಸ್ಥೆ ಅನುಪಮ ಭಟ್ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…