ಕುಂದಾಪುರ

ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ ಬಾಬು ಹೆಗ್ಡೆ ತಗ್ಗರ್ಸೆ ಆಯ್ಕೆ

Share

ಬೈಂದೂರು:ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಕೆ ಬಾಬು ಶೆಟ್ಟಿ ತಗ್ಗರ್ಸೆ ಆಯ್ಕೆಯಾಗಿದ್ದಾರೆ.
ದೇವಸ್ಥಾನದ ಜಗದಾಂಬಿಕಾ ವಸತಿ ಗ್ರಹದ ಆಡಳಿತ ಮಂಡಳಿ ಸಂಕೀರ್ಣದಲ್ಲಿ ನಡೆದ ವ್ಯವಸ್ಥಾಪನಾ ಸಮಿತಿ ನೂತನ ಸದಸ್ಯರ ಪ್ರಥಮ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ.
ಪ್ರಧಾನ ತಂತ್ರಿ ನಿತ್ಯಾನಂದ ಅಡಿಗ ವ್ಯವಸ್ಥಾಪನಾ, ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನಾಗಿ ಮಹಾಲಿಂಗ ನಾಯ್ಕ್‌ ಮೆಟ್ಟಿನಹೊಳೆ ಕಾಲ್ತೋಡು,ಧನಾಕ್ಷಿ ವಿಶ್ವನಾಥ ಯಡ್ತರೆ ಬೈಂದೂರು, ಸುಧಾ ಕೆ ಪಡುವರಿ ಬೈಂದೂರು,  ಸುರೇಂದ್ರ ಶೆಟ್ಟಿ ಕೋಟೇಶ್ವರ ಕುಂದಾಪುರ, ಅಭಿಲಾಷ್‌ ಪಿ.ವಿ ಮಂಗಳೂರು, ಯು. ರಾಜೇಶ್‌ ಕಾರಂತ್‌ ಉಪ್ಪಿನಕುದ್ರು ಕುಂದಾಪುರ, ರಘುರಾಮ ದೇವಾಡಿಗ ಆಲೂರು ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ.
ಕುಂದಾಪುರ ಸಹಾಯಕ ಕಮೀಷನರ್‌ ಮಹೇಶ್ಚಂದ್ರ, ದೇವಳದ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಶೆಟ್ಟಿ ವ್ಯವಸ್ಥಾಪನಾ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ದೇವಳದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಲತಾ ಇದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago