ಕುಂದಾಪುರ:ವಿನೋದ್ ಕುಮಾರ್.ಪಿ ಅವರ ಪರಿಕಲ್ಪನೆಯಡಿ ಮೂಡಿ ಬಂದಿರುವ ಜ್ಯೋತಿ ಜೀವನ್ ಸ್ವರೂಪ್ (ಶಯದೇವಿಸುತೆ) ಮರವಂತೆ ಅವರ ಹೊಸ ಮಹಾ ಕಾದಂಬರಿ ಕೆಂದಾವರೆ ಕನ್ನಡ ಚಲನಚಿತ್ರಕ್ಕೆ ಆಯ್ಕೆಯಾಗಿದೆ.ಅಪ್ರಮೇಯ ಫಿಲಂಸ್ ಅವರ ಪ್ರೊಡಕ್ಷನ್ ನಲ್ಲಿ ಕೆಂದಾವರೆ ಎಂಬ ಶೀರ್ಷಿಕೆಯಡಿಯಲ್ಲಿ ಚಿತ್ರ ನಿರ್ಮಾಣವಾಗಲಿದೆ.ಕನ್ನಡ ಚಿತ್ರರಂಗದ ಶ್ರೇಷ್ಠ ನಟ ಪುನೀತ್‍ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಕೆಂದಾವರೆ ಚಲನಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಳಿಸಿ ಶುಭಹಾರೈಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…