ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಮತ್ತು ಮಹಿಳಾ ವೇದಿಕೆ ವತಿಯಿಂದ ಅಕ್ಟೋಬರ್ 20 ರ ಭಾನುವಾರ ದಂದು ನಾಗೂರು ಒಡೆಯರಮಠ ಶೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆಯಲಿದೆ.
ಸದ್ಭಾವನಾ ಲಹರಿ-2024 ಕಾರ್ಯಕ್ರಮದ ಅಂಗವಾಗಿ ಸಂತಸ,ಸಡಗರ,ಸನ್ಮಾನ,ಸ್ಪರ್ಧೆಗಳ ಹಬ್ಬ ಕಾರ್ಯಕ್ರಮ ಜರುಗಲಿದೆ.ದ್ರಾವಿಡ ಬ್ರಾಹ್ಮಣ ಪರಿಷತ್ ಮಹಿಳಾ ವೇದಿಕೆ ತಾಲೂಕು ಅದ್ಯಕ್ಷೆ ಸಂಧ್ಯಾ ಉಡುಪ ಅಧ್ಯಕ್ಷತೆ ವಹಿಸಲಿದ್ದಾರೆ.ಜಿಲ್ಲಾಧ್ಯಕ್ಷೆ ಕಾಂತಿರಾವ್ ಉದ್ಘಾಟನೆ ಮಾಡಲಿದ್ದಾರೆ.ಉಪನ್ಯಾಸಕ ಅಕ್ಷಯಾ ಗೋಖಲೆ ಕಾರ್ಕಳ ದಿಕ್ಷೂಚಿ ಭಾಷಣ ಮಾಡಲಿದ್ದಾರೆ.ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಶುಭಚಂದ್ರ ಹತ್ವಾರ್,ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸಂದೀಪ್ ಕುಮಾರ್ ಮಂಜ,ಪ್ರಧಾನ ಕಾರ್ಯದರ್ಶಿ ರತ್ನಾಕರ ಉಡುಪ,ಯುವ ವೇದಿಕೆ ಜಿಲ್ಲಾ ಮಹಾಸಭಾ ಅಧ್ಯಕ್ಷೆ ಪವಿತ್ರಾ ಆರ್ ಅಡಿಗ,ತಾಲೂಕು ಗೌರವಾಧ್ಯಕ್ಷ ಭಾವನ ಎಂ ಭಟ್ ಹರೇಗೋಡು,ಮಹಿಳಾ ವೇದಿಕೆ ಉಪ್ಪುಂದ ವಲಯ ಅಧ್ಯಕ್ಷೆ ವೀಣಾ ಹೆಬ್ಬಾರ್,ತಾಲೂಕು ಮಹಿಳಾ ಕಾರ್ಯದರ್ಶಿ ಜ್ಯೋತಿ ಐತಾಳ್,ಅನುಪಮಾ ಅಡಿಗ ಮೊಗೇರಿ,ಯುಕ್ತ ಹೊಳ್ಳ ಕುಂದಾಪುರ ಉಪಸ್ಥಿತರಿರಲಿದ್ದಾರೆ.ಹರಟೆ ಚರ್ಚಾಗೋಷ್ಠಿ ಜರುಗಲಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…