ಕುಂದಾಪುರ:ಬೈಂದೂರು ಮೈನ್ ರೋಡ್‍ನಲ್ಲಿರುವ ಪ್ರೀತಿ ಮೊಬೈಲ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಮತ್ತು ಲಕ್ಕಿ ಕೂಪನ್ ನೀಡುತ್ತಿದೆ.ನೀವು ಖರೀದಿಸುವ ಯಾವುದೇ ರೀತಿಯ ಕಂಪನಿಯ ಆಂಡ್ರಾಯ್ಡ್ ಮೊಬೈಲ್ ಮೇಲೆ ಲಕ್ಕಿ ಕೂಪನ್ ದೊರಕಲಿದೆ.ಲಕ್ಕಿ ಕೂಪನ್‍ನಲ್ಲಿ ವಿಜೇತರಾದ ಗ್ರಾಹಕರಿಗೆ ಕಾರ್,ಬೈಕ್,ಎಸಿ,ಸ್ಮಾರ್ಟ್ ಟಿವಿ ದೊರಕುತ್ತದೆ.
ಐ ಫೋನ್,ಮೋಟೋರೊಲ,ವಿವೋ,ರೆಡ್ಮಿ,ಒಪ್ಪೋ,ರೀಯಲ್ ಮೀ,ಸಾಮಸಾಂಗ್,ಐಟೇಲ್,ಲಾವಾ,ಗೂಗಲ್ ಫಿಕ್ಸ್ ಸೇರಿದಂತೆ ಎಲ್ಲಾ ಸ್ಮಾರ್ಟ್ ಮತ್ತು ನಾರ್ಮಲ್ ಮೊಬೈಲ್ ಸಹಿತ ಎಸ್ಸರೀಸ್ ಐಟಂಗಳೂ,ಬಜಾಜ್,ಎಚ್ ಡಿ ಬಿ,ಐಡಿಎಫ್‍ಸಿ,ಹೋಮ್ ಕ್ರೆಡಿಟ್,ಸಾಮಸಾಂಗ್ ಫೈನಾಸ್ಸ್,ರೆಡ್ಮಿ ಫೈನಾನ್ಸ್ ಟಿವಿಎಸ್ ಫೈನಾನ್ಸ್ ಸೇರಿದಂತೆ ಎಲ್ಲಾ ಕಂಪನಿಗಳಿಂದ ಇಐಎಂಐ ಸೌಲಭ್ಯ ಕೂಡ ಇದೆ.ಹೊಸ ಮೊಬೈಲ್ ಫೋನ್ ಖರೀದಿಸುವ ಗ್ರಾಹಕರಿಗೆ ಆಕರ್ಷಕ ಉಡುಗೊರೆಗಳನ್ನು ಪ್ರೀತಿ ಮೊಬೈಲ್ ನೀಡುತ್ತಿದೆ.ಗ್ರಾಹಕರೆ ಇನ್ನೇಕೆ ತಡ ಒಮ್ಮೆ ಬೈಂದೂರು ಮೈನ್ ರೋಡ್‍ನಲ್ಲಿರುವ ಪ್ರೀತಿ ಮೊಬೈಲ್ ಶಾಪ್‍ಗೆ ಭೇಟಿ. ದೀಪಾವಳಿ ಹಬ್ಬದ
ಧಮಾಕಾ ಆಫ್ ಗಳನ್ನು ನಿಮ್ಮದಾಗಿಸಿ ಕೊಳ್ಳಿ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…