
ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಚಿತ್ರದುರ್ಗದಲ್ಲಿ ನಡೆದ 19ನೇ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಗಂಗೊಳ್ಳಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ 5ನೇ ತರಗತಿ ವಿದ್ಯಾರ್ಥಿನಿ ಆರಾಧ್ಯ ತೃತೀಯ ಸ್ಥಾನ ಗಳಿಸಿದ್ದಾರೆ.
ನಾಗರಾಜ್ ಖಾರ್ವಿ ಮತ್ತು ದೀಪಾ ಖಾರ್ವಿ ದಂಪತಿಗಳ ಪುತ್ರ.
You cannot copy content of this page
