ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ಆಯುಷ್ ಜಿ ಖಾರ್ವಿಗೆ ದ್ವಿತೀಯ ಸ್ಥಾನ
ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಚಿತ್ರದುರ್ಗದಲ್ಲಿ ನಡೆದ 19ನೇ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಗಂಗೊಳ್ಳಿ ರಥಬೀದಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 3ನೇ ತರಗತಿ ವಿದ್ಯಾರ್ಥಿನಿ ಆರಾಧ್ಯ ಜಿ ಖಾರ್ವಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ನಾಗರಾಜ್ ಖಾರ್ವಿ ಮತ್ತು ದೀಪಾ ಖಾರ್ವಿ ದಂಪತಿಗಳ ಪುತ್ರ.