ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಮತ್ತು ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.
ಕುಂದಾಪುರ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಜಯಕರ ಶೆಟ್ಟಿ ಉದ್ಘಾಟಿಸಿದರು.ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಿದ್ದರು.
100 ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಉಪನ್ಯಾಸಕೇತರರು, ರಕ್ತದಾನವನ್ನು ನೀಡಿದರು. ಕುಂದಾಪುರ ಎಚ್ ಡಿ ಎಫ್ ಸಿ ಬ್ಯಾಂಕ್ ನ ಪ್ರತಿನಿಧಿ ಮಮತಾ ಹಂದೆ,ಸತ್ಯನಾರಾಯಣ ಪುರಾಣಿಕ ಹಾಗೂ ವಿದ್ಯಾಲಕ್ಷ್ಮೀ ಕಾಲೇಜಿನ ನಿರ್ದೇಶಕಿ ಮಮತಾ,ಕಾಲೇಜು ಘಟಕದ ರೆಡ್ ಕ್ರಾಸ್ ಸಂಚಾಲಕಿ ಶೈಲಾ, ಕಾಲೇಜಿನ ರೆಡ್ ಕ್ರಾಸ್ ನಾಯಕ ಶ್ರೀಧರ,ವಿದ್ಯಾರ್ಥಿ ಸಂಚಾಲಕ ಸ್ಟಿವರ್ಡ್,ಅವಿನಾಶ್ , ವರ್ಷ ಹಾಗೂ ಎಲ್ಲಾ ಉಪನ್ಯಾಸಕರು ಮತ್ತು ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…