ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ.ನಕ್ಸಲ್ ನಿಗ್ರಹ ದಳದಿಂದ
ಕೂಂಬಿಂಗ್ ಕಾರ್ಯಾಚರಣೆ ಮುಂದುವರಿದಿದೆ.
ಹೊಟೇಲ್ ನಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವಿಕ್ರಂ ಗೌಡ.ನಕ್ಸಲ್ ಚಟುವಟಿಕೆಗೆ ಸೇರ್ಪಡೆಯಾಗಿದ್ದ.ಹೆಬ್ರಿ ತಾಲೂಕಿನ ಕೂಡ್ಲು ನಿವಾಸಿಯಾಗಿದ್ದಾನೆ.ನಕ್ಸಲ್ ಮುಖಂಡನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ.
ಹೆಬ್ರಿ ತಾಲೂಕಿನ ಪೀತ್‌ಬೈಲಿನಲ್ಲಿ ಎಎನ್‌ಎಫ್ ಅಧಿಕಾರಿಗಳು ಹಾಗೂ ನಕ್ಸಲ್‌ರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೋಸ್ಟ್ ವಾಟೆಂಡ್ ವಿಕ್ರಂ ಗೌಡ ಎನ್ ಕೌಂಟರ್ ನಲ್ಲಿ ಹತರಾಗಿದ್ದಾರೆ.
ನಕಲ್ಸರ್ ಮತ್ತು ಪೋಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದ,ಈ ವೇಳೆ ನಡೆದ ಎನ್ ಕೌಂಟರ್ ನಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದಾರೆ.ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಕೂಂಬಿಂಗ್ ಕಾರ್ಯಾಚರಣೆ ಮಾಡಲಾಗಿತ್ತು.
ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ,ಕಬಿನಿ-2 ರ ಮುಖಂಡ ವಿಕ್ರಂ ಗೌಡ ಅಲಿಯಾಸ್ ಶ್ರೀಕಾಂತ್ ಗೌಡ (46) ಪೊಲೀಸರ ಗುಂಡೇಟಿಗೆ ಹತನಾಗಿದ್ದೇನೆ.
ಹೆಬ್ರಿಯಿಂದ ಸುಮಾರು 15 ಕಿ.ಮೀ. ದೂರದ ನಾಡ್ಪಾಲು ಗ್ರಾ.ಪಂ. ವ್ಯಾಪ್ತಿಯ ಪಿತ್‌ಬೈಲಿನ ದಟ್ಟ ಕಾನನದಲ್ಲಿ ಸೋಮವಾರ ರಾತ್ರಿ ನಡೆದ ಎಎನ್‌ಎಫ್ ಕಾರ್ಯಾಚರಣೆ ವೇಳೆ ಅರಣ್ಯದಲ್ಲಿ ಕೊನೆಯುಸಿರೆಳೆದ್ದಾರೆ.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…