ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಫೆಸ್ಟ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.
ರೋಬೊಸಾಫ್ಟ್ ಉಡುಪಿ ಲಕ್ಷ್ಮೀ ಶೆಟ್ಟಿ ಎಚ್ .ಆರ್ ಮಾತನಾಡಿ,ಬಿ.ಸಿ.ಎ ಕೋರ್ಸ್ ಗೆ ಉತ್ತಮ ಅವಕಾಶ ಲಭ್ಯವಿದ್ದು.ಉತ್ತಮ ವೇತನದೊಂದಿಗೆ ಉದ್ಯೋಗವನ್ನು ಕೂಡ
ಪಡೆಯಬಹುದಾಗಿದೆ.ವಿದ್ಯೆ ಜೊತೆಗೆ ಗುರಿಯನ್ನು ಹೊಂದಿದಾಗ ಸಾಧನೆಯನ್ನು ಮಾಡಬಹುದು ಎಂದು ಹೇಳಿದರು.
ಖ್ಯಾತ ಮುಳುಗು ತಜ್ಞ
ಈಶ್ವರ್ ಮಲ್ಪೆ ಮಾತನಾಡಿ,ಜೀವನದಲ್ಲಿ ಸಿಗುವ ಅವಕಾಶಕ್ಕೆ ಹೊಂದಿಕೊಂಡು ಉತ್ತಮವಾದಂತಹ ವಿದ್ಯೆಯನ್ನು ಪಡೆದು ಸಮಾಜಮುಖಿಯಾಗಿರುವಂತ ಕೆಲಸದಲ್ಲಿ ನಮ್ಮನ್ನು ತೊಡಗಿಸ ಕೊಳ್ಳಬೇಕೆಂದು ಸೂಕ್ತ ಮಾರ್ಗದರ್ಶನವನ್ನು ನೀಡಿದರು.
ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ,ನಿರ್ದೇಶಕಿ,
ಮಮತಾ,ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಸುಜಾತ ಬಿ.ಸಿ.ಎ ವಿಭಾಗದ ಮುಖ್ಯಸ್ಥೆ ಅನಿತಾ, ವಿದ್ಯಾರ್ಥಿ ನಾಯಕ ಜೀವನ್ ಖಾರ್ವಿ,ಉಪನಾಯಕಿ ಮಧುಶ್ರೀ ಹಾಗೂ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಶಿಝಾ ಸ್ವಾಗತಿಸಿದರು,ವಿದ್ಯಾರ್ಥಿನಿ ಶ್ರೀರಕ್ಷಾ ವಂದಿಸಿದರು, ಅಂಕಿತಾ ಮತ್ತು ಸಾಹುಲ್ ಅತಿಥಿಗಳನ್ನು ಪರಿಚಯಿಸಿದರು ,ವಿದ್ಯಾರ್ಥಿನಿ ಜಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.
ಈಶ್ವರ ಮಲ್ಪೆ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.
ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ…
ಕುಂದಾಪುರ:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ…
ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಮತ್ತು ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ…
ಜನತಾ ಆವಿಷ್ಕಾರ ಕಾರ್ಯಕ್ರಮದಲ್ಲಿ ತುಂಬಿದ ವಿದ್ಯಾರ್ಥಿ ಸಮೂಹ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಹೆಮ್ಮಾಡಿ:ಜಗತ್ತು ಇಂದು ವ್ಯಾವಹಾರಿಕವಾಗಿ ಮುನ್ನಡೆಯುತ್ತಿದ್ದು.ವಿದ್ಯಾರ್ಥಿಗಳು…
ಕುಂದಾಪುರ:ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ಖಂಡಿಸಿ ಶಾಸಕ ಗುರುರಾಜ್…