ಕುಂದಾಪುರ:ದೇಶದ ಭದ್ರತೆ ಹಿತದೃಷ್ಠಿಯಿಂದ ನೌಕಪಡೆ,ಕಸ್ಟಮ್ಸ್ ಇಲಾಖೆ,ಕರಾವಳಿ ಕಾವಲು ಲೀಸ್ ಪಡೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬುಧವಾರದಿಂದ 2 ದಿನಗಳ ಕಾಲ 36 ಗಂಟೆಗಳ ಮೂಲಕ ನಡೆದ ಸೀ ವಿಜ್ಹಿವಲ್ ಅಣುಕು ಕಾರ್ಯಚಾರಣೆಯಲ್ಲಿ ಗುರುವಾರ ಮರವಂತೆ ಸಮೀಪ ಕಡಲ ಕಿನಾರೆಯ 6 ಮಾರು ದೂರದಲ್ಲಿ ನಕಲಿ ಉಗ್ರರ ವೇಷದಲ್ಲಿ ಬಂದ ನೌಕಪಡೆಯ ಅಧಿಕಾರಿಗಳನ್ನು ಗಸ್ತುಪಡೆಯಲ್ಲಿದ್ದ ಗಂಗೊಳ್ಳಿ ಕರಾವಳಿ ಕಾವಲು ಪೆÇಲೀಸ್ ಠಾಣೆ ಪಿಎಸ್‍ಐ ಸುಬ್ರಹ್ಮಣ್ಯ ಎಚ್ ಅವರ ನೇತೃತ್ವದ ತಂಡ ಬಂಧಿಸಿ ಮುಂದಿನ ಕ್ರಮ ಕೈಗೊಂಡರು. ಎಎಸ್‍ಐ ಭಾಸ್ಕರ್,ಸಿಬ್ಬಂದಿಗಳಾದ ಅಮೀನ್ ಕುಮಾರ್,ಕಿರಣ್, ರಾಘವೇಂದ್ರ ಪ್ರಸಾದ್,ಪ್ರಜ್ವಲಾ,ಬೋಟ್ ಕ್ಯಾಪ್ಟನ್ ಮತ್ತಿತರರು ಈ ಕಾರ್ಯಚಾರಣೆಯಲ್ಲಿ ಭಾಗವಹಿಸಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…