ಕುಂದಾಪುರ

ರವಿ ಖಾರ್ವಿಗೆ ದೇಶದ ಅತ್ಯುತ್ತಮ ಸಮುದ್ರ ಮೀನು ಕೃಷಿಕ ಪ್ರಶಸ್ತಿ

Share

ಕುಂದಾಪುರ:ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಶೋಧನಾ ಸಂಸ್ಥೆ(ಐಸಿಎಆರ್- ಸಿಎಂಎಫ್‍ಆರ್‍ಐ) ಮಂಗಳೂರು ಪ್ರಾದೇಶಿಕ ಕೇಂದ್ರ ಕರ್ನಾಟಕ ದಿಂದ ತರಬೇತಿ ಪಡೆದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ಗ್ರಾಮದ ಪ್ರಗತಿಪರ ಮೀನು ಕೃಷಿಕ ರವಿ ಖಾರ್ವಿ,ಭಾರತ ಸರಕಾರದ ಮೀನುಗಾರಿಕೆ,ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡುವ ಅತ್ಯುತ್ತಮ ಸಮುದ್ರ ಮೀನು ಕೃಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನವದೆಹಲಿಯಲ್ಲಿ ಗುರುವಾರ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ರಾಜೀವ್ ರಂಜನ್ ಸಿಂಗ್ ಅವರಿಂದ ರವಿ ಖಾರ್ವಿ ಅವರು ಪ್ರಶಸ್ತಿ ಪತ್ರ ಸಹಿತ 1 ಲಕ್ಷ ರೂ. ನಗದು ಪ್ರೆÇೀತ್ಸಾಹ ಧನವನ್ನು ಸ್ವೀಕರಿಸಿದರು.ಐಸಿಎಆರ್-ಸಿಎಂಎಫ್‍ಆರ್‍ಐನ ಮಂಗಳೂರು ಪ್ರಾದೇಶಿಕ ಕೇಂದ್ರದ ಮಾರ್ಗದರ್ಶನದಲ್ಲಿ ಸಮಗ್ರ ಮಲ್ಟಿ-ಟ್ರೋಫಿಕ್ ಅಕ್ವಾಕಲ್ಚರ್(ಐಎಂಟಿಎ) ಪದ್ಧತಿಯ ಯಶಸ್ವಿ ಅನುμÁ್ಠನಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ರವಿ ಖಾರ್ವಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪಂಜರ ಮೀನು ಕೃಷಿಯಲ್ಲಿ ಸಾಧನೆಯನ್ನು ಮಾಡಿರುವ ರವಿ ಖಾರ್ವಿ ಅವರಿಗೆ ಈ ಹಿಂದೆ ವಿಜಯ ಕರ್ನಾಟಕ ಪತ್ರಿಕೆ ಸೂಪರ್‍ಸ್ಟಾರ್ ರೈತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago