ಕುಂದಾಪುರ

71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಕಾರ್ಯಕ್ರಮ

Share

ಕುಂದಾಪುರ:ಶ್ರೀ ಗಣೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಳ್ಳಿಕಟ್ಟೆ-ಹೊಸಾಡು ಶಾಖೆ ವತಿಯಿಂದ 71ನೇ ಸಹಕಾರ ಸಪ್ತಾಹ ಸಮಾರೋಪ ಕಾರ್ಯಕ್ರಮ ದಿ.ಜಿಎಸ್ ಆಚಾರ್ಯ ಸ್ಮಾರಕ ಸಭಾಭವನ ಮುಳ್ಳಿಕಟ್ಟೆಯಲ್ಲಿ ಬುಧವಾರ ನಡೆಯಿತು.
ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ ಅವರು ಸಹಕಾರ ಕಾಯಿದೆ,ನಿಯಮಗಳ ಬಗ್ಗೆ ಹಾಗೂ ಸಹಕಾರಿ ಸಪ್ತಾಹ ಆಚರಣೆಯ ಉದ್ದೇಶದ ಕುರಿತು ಮಾಹಿತಿಯನ್ನು ನೀಡಿದರು. ಸಂಘದ ಅಧ್ಯಕ್ಷ ಮುರಳೀಧರ ಐತಾಳ್ ಅಧ್ಯಕ್ಷತೆ ವಹಿಸಿದ್ದರು.ಸಂಘದ ಸಲಹೆಗಾರ ಡಿ.ಎಂ ಕಾರಂತ ಮತ್ತು ಎಲ್ಲಾ ನಿರ್ದೇಶಕರು,ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ ಹಾಗೂ ಸದಸ್ಯರು,ವಿವಿಧ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಭಾಸ್ಕರ ಬಿಲ್ಲವ,ಶ್ರೀನಿವಾಸ ಅಡಿಗ,ನವೀನ ಭಂಡಾರಿ,ನಿವೃತ್ತ ಮುಖ್ಯೋಪಾಧ್ಯಾಯಿನಿ ಜ್ಯೋತಿ ಐತಾಳ್ ಉಪಸ್ಥಿತರಿದ್ದರು.ಶ್ರೀ ಗಣೇಶ ಸೊಸೈಟಿ ಸಲಹೆಗಾರ ವಿಶ್ವಂಭರ ಐತಾಳ್ ಸ್ವಾಗತಿಸಿದರು.ಸಿ.ಇ.ಒ ಅಶ್ವಿನಿ ನಿರೂಪಿಸಿದರು.ಲೆಕ್ಕಿಗ ಶ್ರೀಕರ ಐತಾಳ್ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago