ಮಂಗಳೂರು:ಸ್ನಾನಕ್ಕೆಂದು ತೆರಳಿದ ಮೂವರು ಯುವಕರು ಆಯತಪ್ಪಿ ಡ್ಯಾಂ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆ ಕಾರ್ಯಕ್ರಮಕ್ಕೆ ಬಂದಿದ್ದ ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್(20) ,ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್(19) ,ಬಂಟ್ವಾಳ ಗ್ರಾಮದ ವಗ್ಗದ ಜೈಸನ್(19) ಎಂಬವರು ಊಟ ಮೂಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಸ್ನಾನ ಮಾಡಲು ಹೋಗಿದ್ದು ಈ ವೇಳೆ ನೀರಿನ ಸೆಳೆತಕ್ಕೆ ಸಿಳುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಮೂವರು ಮೃತದೇಹ ನೀರಿನಿಂದ ಹೊರತೆಗೆಯಲಾಗಿದೆ.ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…