ಗ್ಯಾಸ್ ತುಂಬಿದ ಪಿಕಪ್ ಗಾಡಿಗೆ ಬೈಕ್ ಡಿಕ್ಕಿ:ಬೈಕ್ ಸವಾರ ಸ್ಥಳದಲ್ಲೆ ಸಾವು

Share

ಕುಂದಾಪುರ:ಗೋವಾ ದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಬೈಕ್‍ಗೆ ಕುಂದಾಪುರ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಸಾಗುತ್ತಿದ್ದ ಗ್ಯಾಸ್ ತುಂಬಿದ ಪಿಕಪ್ ಗಾಡಿ ಕುಂದಾಪುರ ತಾಲೂಕಿನ ಅರಾಟೆ ಸೇತುವೆ ಡಿವೈಡರ್ ಬಳಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮಂಗಳೂರು ಮೂಲದ ನಿವಾಸಿ ರಂಜಿತ್ ಬಲ್ಲಾಳ್ (59) ಸ್ಥಳದಲ್ಲೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಆ್ಯಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಮತ್ತು ಅಬ್ರಾರ್ ಮೃತ ದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.ಗಂಗೊಳ್ಳಿ ಪೊಲೀಸ್ ಠಾಣೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು.ಸೇತುವೆ ಸಮೀಪ ಡಿವೈಡರ್ ಬಳಿ ದ್ವಿಮುಖ ಸಂಚಾರದಲ್ಲಿ ಅಪಘಾತ ಸಂಭವಿಸಿದ್ದರಿಂದ ಸುಮಾರು ಒಂದು ಕಿ.ಮೀ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago