ಕುಂದಾಪುರ

ಧನ್ವಿ ಪೂಜಾರಿ ಮರವಂತೆಗೆ ಚಿನ್ನದ ಪದಕ

Share

Advertisement
Advertisement

ಕುಂದಾಪುರ:ವರ್ಷಿಣಿ ಯೋಗ ಎಜ್ಯುಕೇಶನ್ ಆಂಡ್ ಕಲ್ಚರಲ್ ಸ್ಪೋಟ್ರ್ಸ್ ಟ್ರಸ್ಟ್ ಶಿವಮೊಗ್ಗ ವತಿಯಿಂದ ಥಾಯ್ಲೆಂಡ್‍ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹೆಮ್ಮಾಡಿ ಜನತಾ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಭಾರತ ದಿಂದ ಪ್ರತಿನಿಧಿಸಿ ಚಿನ್ನದ ಪದಕ ಗಳಿಸಿದ್ದಾರೆ.ವಿದ್ಯಾರ್ಥಿ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಿನ್ಸಿಪಾಲ್,ಬೋಧಕ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement
Advertisement
Advertisement

Share
Team Kundapur Times

Recent Posts

ಡಿಸೆಂಬರ್.14 ರಂದು ಬಡಾಕೆರೆ ಶಾಲೆ ಸ್ನೇಹ ಸಮ್ಮಿಲನ,ಶಾಲಾ ವಾರ್ಷಿಕೋತ್ಸವ

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಉತ್ತರ) ಬಡಾಕೆರೆಯಲ್ಲಿ ಡಿಸೆಂಬರ್ 14.ರಂದು ಸ್ನೇಹ ಸಮ್ಮಿಲನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ…

10 minutes ago

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ

ಬೆಂಗಳೂರು:ಕೇಂದ್ರ ಮಾಜಿ ವಿದೇಶಾಂಗ ಸಚಿವ,ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಮಂಗಳವಾರ ನಿಧನರಾಗಿದ್ದಾರೆ.ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ…

1 day ago

ಡಿಸೆಂಬರ್.10 ರಂದು ಹೊಸೂರು ಮಲಗದ್ದೆ ಮನೆಯ ಹೊನಲು ಬೆಳಕಿನ ಕಂಬಳೋತ್ಸವ

ಕುಂದಾಪುರ:ವರ್ಷಂಪ್ರತಿ ಜರುಗುವಹೊಸೂರು ಮಲಗದ್ದೆ ಮನೆಯ ಕಂಬಳ‌ ಮಹೋತ್ಸವವು ಡಿಸೆಂಬರ್ 10 ರಂದು ಮಂಗಳವಾರ ಹೊನಲು ಬೆಳಕಿನ ಕಂಬಳ ಬಹಳ ಅದ್ದೂರಿಯಿಂದ…

1 day ago

ಪಾದಾಚಾರಿಗೆ ಬೈಕ್ ಡಿಕ್ಕಿ:ಮೂವರಿಗೆ ಗಾಯ

ಕುಂದಾಪುರ:ಹೆಮ್ಮಾಡಿ ಯಿಂದ ತಲ್ಲೂರು ಕಡೆಗೆ ಸಾಗುತ್ತಿದ್ದ ಬೈಕ್ ಜಾಲಾಡಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಕೊಲ್ಲೂರು…

2 days ago

ಗ್ಯಾಸ್ ತುಂಬಿದ ಪಿಕಪ್ ಗಾಡಿಗೆ ಬೈಕ್ ಡಿಕ್ಕಿ:ಬೈಕ್ ಸವಾರ ಸ್ಥಳದಲ್ಲೆ ಸಾವು

ಕುಂದಾಪುರ:ಗೋವಾ ದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಬೈಕ್‍ಗೆ ಕುಂದಾಪುರ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಸಾಗುತ್ತಿದ್ದ ಗ್ಯಾಸ್ ತುಂಬಿದ ಪಿಕಪ್ ಗಾಡಿ…

2 days ago

ನವಚೇತನ ಸಮಾವೇಶ,ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ

ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ…

2 days ago