ಕುಂದಾಪುರ:ವರ್ಷಿಣಿ ಯೋಗ ಎಜ್ಯುಕೇಶನ್ ಆಂಡ್ ಕಲ್ಚರಲ್ ಸ್ಪೋಟ್ರ್ಸ್ ಟ್ರಸ್ಟ್ ಶಿವಮೊಗ್ಗ ವತಿಯಿಂದ ಥಾಯ್ಲೆಂಡ್‍ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹೆಮ್ಮಾಡಿ ಜನತಾ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಭಾರತ ದಿಂದ ಪ್ರತಿನಿಧಿಸಿ ಚಿನ್ನದ ಪದಕ ಗಳಿಸಿದ್ದಾರೆ.ವಿದ್ಯಾರ್ಥಿ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಿನ್ಸಿಪಾಲ್,ಬೋಧಕ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…