ಕುಂದಾಪುರ

ಡಿಸೆಂಬರ್.14 ರಂದು ಬಡಾಕೆರೆ ಶಾಲೆ ಸ್ನೇಹ ಸಮ್ಮಿಲನ,ಶಾಲಾ ವಾರ್ಷಿಕೋತ್ಸವ

Share

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಉತ್ತರ) ಬಡಾಕೆರೆಯಲ್ಲಿ ಡಿಸೆಂಬರ್ 14.ರಂದು ಸ್ನೇಹ ಸಮ್ಮಿಲನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ.
ಸ್ನೇಹ ಸಮ್ಮಿಲನ ಹಾಗೂ ಶಾಲಾ ವಾರ್ಷಿಕೋತ್ಸವ ಅಂಗವಾಗಿ ಬೆಳಿಗ್ಗೆ 11 ರಿಂದ ಅರೆಹೊಳೆ ಪ್ರತಿಷ್ಠಾನ ನಂದಗೋಕುಲ ನೃತ್ಯ ತಂಡದಿಂದ ನೃತ್ಯ ವೈಭವ,12.30 ರಿಂದ 1.30 ರ ತನಕ ಗುರು ವಂದನಾ ಕಾರ್ಯಕ್ರಮ,2.30 ರಿಂದ ವಿವಿಧ ಶಾಲಾ ಮಕ್ಕಳಿಂದ ನಾಟ್ಯ ವೈಭವ,ನೃತ್ಯ ಸ್ಪರ್ಧಾ ಕಾರ್ಯಕ್ರಮ.4.30 ರಿಂದ 5.30 ರ ತನಕ ಶಾಲಾ ಶಿಕ್ಷಕಿಯರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ.5.30 ರಿಂದ 7.30 ರ ತನಕ ಶಾಲಾ ಮಕ್ಕಳಿಂದ ಸಾಂಸ್ಕøತಿಕ ವೈಭವ ಕಾರ್ಯಕ್ರಮ ಜರುಗಲಿದೆ.
7.30 ರಿಂದ 9.30 ರ ತನಕ ಸಭಾ ಕಾರ್ಯಕ್ರಮ ನಡೆಯಲಿದೆ.9.30 ರಿಂದ 10.30 ರ ತನಕ ಸ್ಥಳೀಯ ಹಳೆ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.ರಾತ್ರಿ 10.30 ರಿಂದ ಓಂಕಾರ ಕಲಾವಿದರು ಕನ್ನುಕೆರೆ ತೆಕ್ಕಟ್ಟೆ ಇವರಿಂದ ಹಾಸ್ಯಮಯ ನಗೆ ನಾಟಕ ವಾಚ್‍ಮ್ಯಾನ್ ಪ್ರದರ್ಶನ ಗೊಳ್ಳಲಿದೆ.ಎಲ್ಲಾ ಕಾರ್ಯಕ್ರಮಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಶಾಲಾ ಸಮಿತಿ ಕೋರಿ ಕೊಂಡಿದೆ.
ಇವೊಂದು ಕಾರ್ಯಕ್ರಮದಲ್ಲಿ ಕ್ಯಾಬಿನೆಟ್ ದರ್ಜೆಯ ಮಂತ್ರಿಗಳು,ಶಾಸಕರು,ಮಾಜಿ ಶಾಸಕರು,ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ
.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago