ಕುಂದಾಪುರ:ಭಾರತದಲ್ಲಿ ಅತ್ಯಂತ ದೊಡ್ಡ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಿರುವ ಜನಪ್ರೀಯ ಎಚ್.ಪಿ ಫ್ಯೂಲ್ಸ್ ನ ಘಟಕ ಸುಸಜ್ಜಿತವಾದ ವ್ಯವಸ್ಥೆಯಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣವಾಗಿರುವುದರಿಂದ ಪರಿಸರದ ಜನರಿಗೆ ಉತ್ತಮ ದರ್ಜೆ ತೈಲ ಸಿಗುವಂತಾಗಲಿದೆ ಎಂದು ಎಚ್.ಪಿ.ಸಿ.ಎಲ್ ಜೋನ್ ಹೆಡ್ ಮಂಗಳೂರು ನವಿನ್ ಕುಮಾರ್ ಹೇಳಿದರು.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಅರಾಟೆ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಮಲ್ ಫ್ಯೂಲ್ಸ್‍ನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿರಾ ಶೆಟ್ಟಿ ಗುಲ್ವಾಡಿ ದೊಡ್ಮಮನೆ ಮತ್ತು ಗುಲಾಬಿ ಶೆಟ್ಟಿ ಮೊವಾಡಿ ಉದ್ರಿ ಪಟೇಲರ ಮನೆ ಅವರು ಪೆಟ್ರೋಲ್ ಮತ್ತು ಡಿಸೇಲ್ ಬಂಕ್ ಉದ್ಘಾಟಿಸಿ ಶುಭಹಾರೈಸಿದರು.
ಕಮಲ್ ಫ್ಯೂಲ್ಸ್ ಮಾಲೀಕರಾದ ನಾಗರಾಜ ಶೆಟ್ಟಿ ಗುಲ್ವಾಡಿ ದೊಡ್ಮನೆ ಮತ್ತು ರತ್ನಾಕರ ಶೆಟ್ಟಿ ಮೊವಾಡಿ ಉದ್ರಿ ಪಟೇಲರ ಮನೆ,ಹೊಸಾಡು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅರಾಟೆ,ವಿರೇಂದ್ರ ಶೆಟ್ಟಿ ಗಂಟಿಹೊಳೆ,ವಸಂತ ಹೆಗ್ಡೆ ತಲ್ಲೂರು,ಸೂಲಣ್ಯ ಶೆಟ್ಟಿ,ರವಿರಾಜ ಶೆಟ್ಟಿ ಮೊವಾಡಿ,ಪ್ರಭಾಕರ ಶೆಟ್ಟಿ,ಸುಧಾಕರ ಶೆಟ್ಟಿ,ಭಾಸ್ಕರ ಶೆಟ್ಟಿ ನೂಜಾಡಿ,ಸರ್ವತ್ತೋಮ ಶೆಟ್ಟಿ ಸಹೋದರರು ತಲ್ಲೂರು ದೊಡ್ಮನೆ,ಜಯಪ್ರಕಾಶ್ ಶೆಟ್ಟಿ ಹಕ್ಲಾಡಿ,ಆದರ್ಶ ಶೆಟ್ಟಿ ಗುಲ್ವಾಡಿ ದೊಡ್ಮನೆ,ಜಯರಾಮ ಶೆಟ್ಟಿ,ಚೇತನ ಶೆಟ್ಟಿ,ನಂದೀಶ ಶೆಟ್ಟಿ,ಪ್ರಭಾಕರ ಶೆಟ್ಟಿ ಗುಲ್ವಾಡಿ,ಚಂದ್ರಶೇಖರ ಶೆಟ್ಟಿ,ಸಂತೋಷ ಶೆಟ್ಟಿ,ಅಮೃತ ಎನ್ ಶೆಟ್ಟಿ,ರಂಜನಿ ಆರ್ ಶೆಟ್ಟಿ ಮತ್ತು ಮಕ್ಕಳು,ಪ್ರದೀಪ ಶೆಟ್ಟಿ ಮತ್ತು ಪ್ರಕಾಶ ಶೆಟ್ಟಿ ಮುಳ್ಳಿಕಟ್ಟೆ,ಡಾ.ಪ್ರಹ್ಲಾದ ಶೆಟ್ಟಿ ಮತ್ತು ಗುಲ್ವಾಡಿ ದೊಡ್ಮನೆ ಕುಟುಂಬಿಕರು ಹಾಗೂ ಮೊವಾಡಿ ಉದ್ರಿ ಪಟೇಲರ ಮನೆ ಕುಟುಂಬಿಕರು,ಸ್ನೇಹಿತರು,ಹಿತೈಷಿಗಳು,ಸಿಬ್ಬಂದಿಗಳು ಉಪಸ್ಥಿತರಿದ್ದರು.ಕಮಲ್ ಫ್ಯೂಲ್ಸ್ ಮಾಲೀಕರಾದ ನಾಗರಾಜ ಶೆಟ್ಟಿ ಗುಲ್ವಾಡಿ ದೊಡ್ಮನೆ ಸ್ವಾಗತಿಸಿದರು.ರತ್ನಾಕರ ಶೆಟ್ಟಿ ಮೊವಾಡಿ ಉದ್ರಿ ಪಟೇಲರ ಮನೆ ವಂದಿಸಿದರು.
ಕಮಲ್ ಫ್ಯೂಲ್ಸ್ ಅರಾಟೆಯಲ್ಲಿ ಶುಭಾರಂಭ ಕಾರ್ಯಕ್ರಮದ ಅಂಗವಾಗಿ ವಾಸ್ತು ಪೂಜೆ,ಗಣಹ ಹೋಮ,ಸುದರ್ಶನ ಹೋಮವನ್ನು ನೆರವೇರಿಸಲಾಯಿತು.ಶ್ರೀ ನಾಗದೇವರಿಗೆ ಹನ್ನೆರಡು ಕಳಶ ಹೋಮ,ಸ್ವಾಮಿ,ಚೌಡೇಶ್ವರಿ ಮತ್ತು ಹೈಗುಳಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…