ಪ್ರಮುಖ

ಕಮಲ್ ಫ್ಯೂಲ್ಸ್ ಶುಭಾರಂಭ

Share

ಕುಂದಾಪುರ:ಭಾರತದಲ್ಲಿ ಅತ್ಯಂತ ದೊಡ್ಡ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಿರುವ ಜನಪ್ರೀಯ ಎಚ್.ಪಿ ಫ್ಯೂಲ್ಸ್ ನ ಘಟಕ ಸುಸಜ್ಜಿತವಾದ ವ್ಯವಸ್ಥೆಯಡಿಯಲ್ಲಿ ಕುಂದಾಪುರ ತಾಲೂಕಿನ ಅರಾಟೆಯಲ್ಲಿ ನಿರ್ಮಾಣವಾಗಿರುವುದರಿಂದ ಪರಿಸರದ ಜನರಿಗೆ ಉತ್ತಮ ದರ್ಜೆ ತೈಲ ಸಿಗುವಂತಾಗಲಿದೆ.
ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ನಿರ್ಮಾಣವಾಗಿರುವ ಕಮಲ್ ಫ್ಯೂಲ್ಸ್‍ನ ಹಸಿರು ಗಾರ್ಡನ್ ನೊಡುಗರ ಮನ ಸೆಳೆಯುತ್ತಿದೆ.ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಸಹಿತ ಶೌಚಾಲಯ ಹಾಗೂ ನೈಟ್ರೋಜನ್ ಗಾಳಿ ಹಾಕುವ ಯಂತ್ರ ಕೂಡ ಲಭ್ಯವಿದ್ದು.ಬ್ಯಾಟರಿ ಚಾಲಿತ ವಾಹನಗಳಿಗೆ ಚಾರ್ಚ್‍ಂಜಿಗ್ ಸ್ಟೇಷನ್ ಕೂಡ ಲಭ್ಯವಾಗಲಿದೆ.ಒಂದೆ ಸೂರಿನಡಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.ದಕ್ಷತೆಯುಳ್ಳ ಪೆಟ್ರೋಲ್ ಮತ್ತು ಡಿಸೇಲ್ ಹಾಕಿಸಿಕೊಳ್ಳಲು ಕಮಲ್ ಫ್ಯೂಲ್ಸ್‍ಗೆ ಭೇಟಿ ನೀಡಬಹುದು.
ಕಮಲ್ ಫ್ಯೂಲ್ಸ್ ಮಾಲೀಕರಾದ ನಾಗರಾಜ ಶೆಟ್ಟಿ ಗುಲ್ವಾಡಿ ದೊಡ್ಮನೆ ಅವರು ಮಾತನಾಡಿ,ಒಂದಿಷ್ಟು ಜನರಿಗೆ ಉದ್ಯೋಗ ನೀಡುವ ದೃಷ್ಟಿಕೋನದೊಂದಿಗೆ ಹಾಗೂ ಊರಿನಲ್ಲಿ ಉದ್ಯಮವನ್ನು ಸ್ಥಾಪನೆ ಮಾಡಬೇಕು ಎನ್ನುವ ಉದ್ದೇಶದೊಂದಿಗೆ ಶುಭಗಳಿಗೆಯಲ್ಲಿ ಕಮಲ್ ಪೆಟ್ರೋಲ್ ಬಂಕ್‍ನ್ನು ಅರಾಟೆಯಲ್ಲಿ ಆರಂಭಿಸಲಾಗಿದ್ದು.ಉತ್ತಮ ದರ್ಜೆ ತೈಲ ಮತ್ತು ಸೇವೆಯನ್ನು ನೀಡಲಾಗುವುದು ಎಂದು ಹೇಳಿದರು.ಎಲ್ಲರ ಸಹಕಾರವನ್ನು ಕೇಳಿಕೊಂಡರು.
ಕಮಲ್ ಫ್ಯೂಲ್ಸ್ ಮಾಲೀಕರಾದ ರತ್ನಾಕರ ಶೆಟ್ಟಿ ಮೊವಾಡಿ ಉದ್ರಿ ಪಟೇಲರ ಮನೆ ಮಾತನಾಡಿ,ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಕಮಲ್ ಫ್ಯೂಲ್ಸ್ ಪೆಟ್ರೋಲ್ ಪಂಪ್‍ನ್ನು ಎಲ್ಲಾ ರೀತಿಯ ಕಾನೂನಿನ ಚೌಕಟ್ಟನ್ನು ಅನುಸರಿಸುವುದರ ಮುಖೇನ ಸುಸಜ್ಜಿತವಾದ ವ್ಯವಸ್ಥೆಯಡಿಯಲ್ಲಿ ನಿರ್ಮಾಣಮಾಡಲಾಗಿದೆ.ಉತ್ತಮ ರೀತಿಯ ಪಾರ್ಕಿಂಗ್ ವ್ಯವಸ್ಥೆ,ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು.ಗುಣಮಟ್ಟದ ತೈಲವನ್ನು ಹಾಕುವುದರ ಮೂಲಕ ಸೇವೆಯನ್ನು ನೀಡಲಾಗುತ್ತಿದ್ದು.ಎಲ್ಲರೂ ಸಹಕಾರ ಮಾಡಬೇಕೆಂದು ವಿನಂತಿಸಿಕೊಂಡರು.
ಎಚ್.ಪಿ.ಸಿ.ಎಲ್ ಜೋನ್ ಹೆಡ್ ಮಂಗಳೂರು ನವಿನ್ ಕುಮಾರ್ ಅವರು ಕಮಲ್ ಫ್ಯೂಲ್ಸ್ ಕಛೇರಿ ಮತ್ತು ಇಂದಿರಾ ಶೆಟ್ಟಿ ಗುಲ್ವಾಡಿ ದೊಡ್ಮಮನೆ ಮತ್ತು ಗುಲಾಬಿ ಶೆಟ್ಟಿ ಮೊವಾಡಿ ಉದ್ರಿ ಪಟೇಲರ ಮನೆ ಪೆಟ್ರೋಲ್ ಮತ್ತು ಡಿಸೇಲ್ ಬಂಕ್ ಉದ್ಘಾಟಿಸಿದರು.ಸ್ನೇಹಿತರು,ಬಂಧು ಮಿತ್ರರು,ಹಿತೈಷಿಗಳು,ಕುಟುಂಬಿಕರು ಕಮಲ್ ಫ್ಯೂಲ್ಸ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಶುಭಾಶಯ ಕೋರಿದರು.ವಾಹನಗಳಿಗೆ ತೈಲವನ್ನು ಹಾಕುವುದರ ಮುಖೇನ ಚಾಲನೆಯನ್ನು ನೀಡಲಾಯಿತು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago