31 Dec ರಸ್ತೆ ಅಪಘಾತದಲ್ಲಿ ಯಕ್ಷಗಾನ ಕಲಾವಿದ ಸಾವು Team Kundapur Times / 4 days 0 Share Advertisement Advertisement ಮಂಗಳೂರು:ಅರ್ಕುಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಟಿಪ್ಪರ್ ಅಡಿಗೆ ಸಿಲುಕಿ ಸಸಿಹಿತ್ಲು ಮೇಳದ ಕಲಾವಿದ ಪ್ರವಿತ್ ಆಚಾರ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. Advertisement Advertisement Advertisement Share Share: