ಪ್ರಮುಖ

ಹುಟ್ಟು ಹಬ್ಬ ಆಚರಣೆ,ಅಂಗನವಾಡಿ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ

Share

ಕುಂದಾಪುರ:ಧಿಮಂತ ರಾಜಕಾರಣಿ ಹಾಗೂ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಮನೆ ಮಾತಾಗಿರುವ ದಿ ಆರ್.ಕೆ ಸಂಜೀವ ರಾವ್ ಖಂಬದಕೋಣೆ ಅವರ ಮರಿ ಮೊಮ್ಮಗ ಹಾಗೂ ಸಮಾಜ ಸೇವಕರಾದ ಉದ್ಯಮಿ ಕೆ.ಎಸ್ ಪ್ರಮೋದ್ ರಾವ್ ಅವರ ಮೊಮ್ಮಗ ಪ್ರಥಮ ರಾವ್ ಅವರ ಆರನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಖಂಬದಕೋಣೆ ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಸಿಹಿ ತಿಂಡಿ ಬುಧವಾರ ವಿತರಿಸಲಾಯಿತು.
ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ರುದ್ರಾಭಿಷೇಕ ಪೂಜೆಯನ್ನು ಸಲ್ಲಿಸಲಾಯಿತು.
ಬಿಜೆಪಿ ವಂಡ್ಸೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗರಾಜ ಶೆಟ್ಟಿ ನಾರ್ಕಳಿ,ಖಂಬದಕೋಣೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪಾರ್ವತಿ,ಸಹಾಯಕಿ ಸೀತಾ,ಆಶಾ ಕಾರ್ಯಕರ್ತೆ ವಸಂತಿ,ಮಕ್ಕಳ ಪೋಷಕರು,ಕೆ.ಎಸ್ ಪ್ರಮೋದ್ ರಾವ್ ಅಭಿಮಾನಿ ಸಂಘದ ಸದಸ್ಯರು ಉಪಸ್ಥಿತರಿದ್ದರು.ಖಂಬದಕೋಣೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಮಹಾಬಲೇಶ್ವರ ಭಟ್ ಪೂಜಾ ಕಾರ್ಯಗಳನ್ನು ನಡೆಸಿಕೊಟ್ಟರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago