ಪ್ರಾದೇಶಿಕ ಸುದ್ದಿ

ಆದಿಶಕ್ತಿ ಎಂಟರ್‍ಪ್ರೈಸಸ್ ಹಾರ್ಡವೇರ್ ಶುಭಾರಂಭ

Share

ಕುಂದಾಪುರ:ರತ್ನಮ್ಮ ಗ್ರೂಪ್ಸ್ ಪುನೀತ್ ಶೆಟ್ಟಿ ಮಾಲೀಕತ್ವದ ಆದಿಶಕ್ತಿ ಎಂಟರ್‍ಪ್ರೈಸ್ ಹಾರ್ಡವೇರ್ ಬೈಂದೂರು ತಾಲೂಕಿನ ಯರುಕೋಣೆ ಮುಖ್ಯ ರಸ್ತೆಯಲ್ಲಿನ ಮೂಕಾಂಬಿಕಾ ಕಾಂಪ್ಲೆಕ್ಸ್ ಹೇರೂರುನಲ್ಲಿ ಬುಧವಾರ ಶುಭಾರಂಭಗೊಂಡಿತು.
ಆದಿಶಕ್ತಿ ಹಾಡೇವೇರ್‍ನಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಬೇಕಾಗಿರುವ ಸಾಮಾಗ್ರಿಗಳು ಒಂದೆ ಸೂರಿನಡಿಯಲ್ಲಿ ಸಿಗಲಿದೆ.ಗ್ರಾಹಕರೆ ಇನ್ನೇಕೆ ತಡ ಒಮ್ಮೆ ಆದಿಶಕ್ತಿಗೆ ಹಾರ್ಡವೇರ್‍ಗೆ ಭೇಟಿ
ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಮಾಲಿಂಗ ನಾಯ್ಕ ಆದಿಶಕ್ತಿ ಎಂಟರ್‍ಪ್ರೈಸಸ್ ಹಾರ್ಡವೇರ್ ಉದ್ಘಾಟನೆಯನ್ನು ಮಾತನಾಡಿ,ಇವೊಂದು ಭಾಗದಲ್ಲಿ ಹಾರ್ಡವೇರ್ ಬಹಳಷ್ಟು ಅಗತ್ಯತೆ ಇದ್ದಿದ್ದು.ಹಳ್ಳಿ ಭಾಗದಲ್ಲಿ ಹಾರ್ಡವೇರ್ ಶುಭಾರಂಭಗೊಂಡಿರುವುದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಬಹಳಷ್ಟು ಪ್ರಯೋಜನಕಾರಿ ಆಗಲಿದೆ ಎಂದು ಹೇಳಿದರು.
ಹೇರೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ಪೂಜಾರಿ ಅವರು ಗೊದಾಮು ಅನ್ನು ಉದ್ಘಾಟಿಸಿ ಮಾತನಾಡಿ,ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವಂತಹ ಎಲ್ಲಾ ರೀತಿಯ ವಸ್ತುಗಳು ಇಲ್ಲಿ ದೊರಕುತ್ತದೆ.ಗ್ರಾಮದ ಜನರು ಯುವ ಉದ್ಯಮಿಗೆ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.
ಹೇರೂರು ಪಂಚಾಯಿತಿ ಸದಸ್ಯ ಸತೀಶ ಶೆಟ್ಟಿ ಅವರು ಪ್ಲಲಿಂಗ್ ಉದ್ಘಾಟಿಸಿ ಮಾತನಾಡಿ,ಕಟ್ಟಡ ಸಾಮಾಗ್ರಿಗಳು ರೀಯಾತಿ ದರದಲ್ಲಿ ದೊರಕಲಿದ್ದು.ಗ್ರಾಮೀಣ ಪ್ರದೇಶದಲ್ಲಿ ಆರಂಭಗೊಂಡಿರುವ ಹಾರ್ಡವೇರ್ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದರು.ಶಂಭು ಶೆಟ್ಟಿ ಜಡ್ಕಲ್,ಶಾಂತರಾಮ ಶೆಟ್ಟಿ,ಸಂಜೀವ ಮಡಿವಾಳ,ಅರುಣಕುಮಾರ್ ಶೆಟ್ಟಿ ಹೊಸೂರು,ರವೀಂದ್ರ ಶೆಟ್ಟಿ ಜಡ್ಕಲ್,ಮಹಾಬಲ ಪೂಜಾರಿ ಜಡ್ಕಲ್,ಕಟ್ಟಡದ ಮಾಲೀಕರಾದ ಸುರೇಶ ಪೂಜಾರಿ,ಸ್ನೇಹಿತರು,ಬಂಧುಗಳು ಉಪಸ್ಥಿತರಿದ್ದರು.ಜಿ.ಬಿ ಮೋಹನ್ ಜಡ್ಕಲ್ ನಿರೂಪಸಿದರು.ಹಾರ್ಡವೇರ್ ಮಾಲೀಕರಾದ ಪುನೀತ್ ಶೆಟ್ಟಿ ಸ್ವಾಗತಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago