ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಾಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಹೊಸ ವರ್ಷ ಆಚರಣೆ ಅದ್ದೂರಿಯಾಗಿ ನಡೆಯಿತು.
ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಎಲ್ಲರ ಜೀವನದಲ್ಲೂ ಹೊಸತನ,ಹೊಸ ಹುಮ್ಮಸ್ಸು ತುಂಬಲಿ ಎಂದು ಶುಭಾಶಯ ಕೋರಿದರು.
ಕಾಲೇಜಿನ ನಿರ್ದೇಶಕಿ ಮಮತಾ,ಪ್ರಾಂಶುಪಾಲರಾದ ಡಾ ಸೀಮಾ.ಜಿ ಭಟ್, ಉಪಪ್ರಾಂಶುಪಾಲರಾದ ಸುಜಾತ,ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ರಾಝಿಕಾ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕಿ ಅನುಪಮ ಪಿ ಭಟ್ ಹೊಸ ವರ್ಷ ಆಚರಣೆಯ ಮಹತ್ವ,ಹಿನ್ನೆಲೆ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಕುಮಾರಿ ಸ್ವಾತಿ ನಿರೂಪಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…