ಕುಂದಾಪುರ:ತಾಲೂಕಿನ ಹಕ್ಲಾಡಿ ಗ್ರಾಮದ ದಾಸರಮನೆ ಶಶಿಕಾಂತ ದಾಸ್ ಅವರ ಪುತ್ರ ಹಕ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಆರನೇ ತರಗತಿ ವಿದ್ಯಾರ್ಥಿ ಪ್ರಣೀತ್ (12) ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಮಗುವಿನ ಚಿಕಿತ್ಸೆಗೆ ಇಲ್ಲಿ ತನಕ ಕುಟುಂಬ ಐದು ಲಕ್ಷಕ್ಕೂ ಹೆಚ್ಚಿನ ಖರ್ಚನ್ನು ಮಾಡಿದೆ.ಬಾಲಕನ ಮುಂದಿನ ಹೆಚ್ಚಿನ ಚಿಕಿತ್ಸೆಗೆ ವೈದ್ಯರು 12 ಲಕ್ಷಕ್ಕೂ ಹೆಚ್ಚಿನ ಮೊತ್ತ ತಗಲುದೆಂದು ತಿಳಿಸಿದ್ದಾರೆ.ಮಗನ ಚಿಕಿತ್ಸೆಗೆ ಈಗಾಗಲೇ ಲಕ್ಷಾಂತರ.ರೂ ಸಾಲ ಸೂಲ ಮಾಡಿ ಖರ್ಚು ಮಾಡಿರುವ ಕಟುಂಬ ಕಂಗಾಲಾಗಿದ್ದು ಸಮಾಜಿಕ ನೆರವನ್ನು ಯಾಚಿಸಿದೆ.ಧನ ಸಹಾಯ ಮಾಡಬಯಸುವವರು ಮಗುವಿನ ಹೆತ್ತವರ ಖಾತೆಗೆ ನೆರವಾಗಿ ಹಣವನ್ನು ಜಮಾವಣೆ ಮಾಡಬಹುದು.
ಖಾತೆ ವಿವರ:
ಹೆಸರು:ಶಶಿಕಾಂತ ದಾಸ್
ಖಾತೆ ಸಂಖ್ಯೆ-7552500100726101
ಐಎಫ್‍ಎಸ್‍ಸಿ ಕೋಡ್-ಕೆಎಆರ್‍ಬಿ0000755
ಸಂಪರ್ಕ ಸಂಖ್ಯೆ-9449164720
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…