ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೈವಸ್ಥಾನದಲ್ಲಿ ವಾಷಿಕ ಹಾಲು ಸೇವೆ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ನಡೆಯಿತು.ಶ್ರೀ ದೇವರಿಗೆ ಗೆಂಡಸೇವೆ,ತುಲಾಭಾರ ಸೇವೆ,ಮಹಾಪೂಜೆ,ಅನ್ನದಾನ ಸೇವೆ,ಸದರ್ಶನ ಸೇವೆ ಜರುಗಿತು,ಕುಂದಾಪುರ,ಬೈಂದೂರು ತಾಲೂಕು ಸಹಿತ ಘಟ್ಟದ ಮೇಲಿನ ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸಿ ಕಟ್ಟುಕಟ್ಟಲೆ ಸೇವೆಯನ್ನು ಸಲ್ಲಿಸಿದರು.ದೇವಸ್ಥಾನದ ಅಧ್ಯಕ್ಷರಾದ ಬಾಬು ಜೆ ಪೂಜಾರಿ ಉಪ್ಪುಂದ,ಉಪಾಧ್ಯಕ್ಷರಾದ ಎಸ್.ಕೆ ಪೂಜಾರಿ,ಕಾರ್ಯದರ್ಶಿ ನರಸಿಂಹ ಪೂಜಾರಿ,ಪಾತ್ರಿಗಳಾದ ನಾರಾಯಣ ಪೂಜಾರಿ,ನರಸಿಂಹ ಪೂಜಾರಿ,ಮಂಜು ಪೂಜಾರಿ,ಅರ್ಚಕ ಚಿಕ್ಕಯ್ಯ ಪೂಜಾರಿ, ಪದಾಧಿಕಾರಿಗಳು,ಪಾತ್ರಿಗಳು,ಅರ್ಚಕರು,ಗ್ರಾಮಸ್ಥರು,ನಂಬಿದ ಕುಟುಂಬಸ್ಥರು ಉಪಸ್ಥಿತರಿದ್ದರು.
ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಅವರು ಮಾತನಾಡಿ,ಕ್ರೀಡೆ ಯಿಂದ ದೇಹವನ್ನು ದಂಡಿಸಲು ಒಳ್ಳೆ ಮಾರ್ಗವಾಗಿದೆ ಎಂದು ಅಭಿಪ್ರಾಯಪಟ್ಟರು. ಹೊಸಾಡು ಪಂಚಾಯಿತಿ…
ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯಿಂದ ವತಿಯಿಂದ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ವೇದಿಕ್ ಮಾಥ್ಸ್…
ಕುಂದಾಪುರ:ಭರತನಾಟ್ಯ ಕಲಾವಿದೆ ವಿದೂಷಿ ಸಹನಾ ರೈ ಮುಳ್ಳಿಕಟ್ಟೆ ಅವರಿಂದ ನಾಟ್ಯಭ್ಯಾಸವನ್ನು ಮಾಡಿರುವ ಸುಮಾರು 45ಕ್ಕೂ ಹೆಚ್ಚಿನ ಭರತನಾಟ್ಯ ವಿದ್ಯಾರ್ಥಿಗಳು ಹೊಸಾಡು…
ಸರಕಾರ ಹಾಗೂ ದಾನಿಗಳ ಸಹಭಾಗಿತ್ವದಲ್ಲಿ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಚಿತ್ತೂರು ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಿಂಡರ್ ಗಾರ್ಡನ್…
ಕುಂದಾಪುರ:ಮೂರು ವರ್ಷಗಳ ಕಾಲದ ಹುಡುಕಾಟದ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಶ್ರೀ ದೇವಿ ಮೂರ್ತಿ ಕೆತ್ತನೆಗೆ ಬೇಕಾದಂತಹ ರಕ್ತ ಚಂದನ ಮರ…
ಕುಂದಾಪುರ:ಸರಕಾರಿ ಕಿರಿಯ ಪ್ರಾಥಮಿಕ ಹೆಮ್ಮುಂಜೆ ಶಾಲೆಯಲ್ಲಿ ಪ್ರತಿಭಾ ಸಿಂಚನ-2 ಕಾರ್ಯಕ್ರಮ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ ಶುಭ ಹಾರೈಸಿದರು.ರಾಜೀವ್ ಶೆಟ್ಟಿ…