ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆ:ಗಗನ್ ಭಟ್ ಗೆ ದ್ವಿತೀಯ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯಿಂದ ವತಿಯಿಂದ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಗಗನ್ ಭಟ್ ದ್ವಿತೀಯ ಸ್ಥಾನಗಳಿಸಿದ್ದಾರೆ.ಅವರು ಗಣಪತಿ ಎಸ್ ಭಟ್ ಮತ್ತು ಶಿಕ್ಷಕಿ ಗಂಗಾ ಜಿ ಭಟ್ ದಂಪತಿಗಳ ಪುತ್ರ.