ಕುಂದಾಪುರ:ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಗಂಗೊಳ್ಳಿಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಭಾನುವಾರ ಆಚರಿಸಲಾಯಿತು.
ಗಂಗೊಳ್ಳಿ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಧ್ವಜಾರೋಹಣ ಗೈದು ಮಾತನಾಡಿ, ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯನಿ ಭಗಿನಿ ಅಧ್ಯಕ್ಷತೆ ವಹಿಸಿದ್ದರು. ಕ್ರೆಸೆನ್ಸ್,ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆಯ ಸಮೂಹ ಗಾಯನ, ನೃತ್ಯ ಕಾರ್ಯಕ್ರಮ ಜರುಗಿತು. ಹತ್ತನೇ ತರಗತಿ ವಿದ್ಯಾರ್ಥಿನಿ ಶ್ರೀನಿಧಿ ಖಾರ್ವಿ ಗಣ್ಯರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ರೀತೇಶ್ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…