ಕುಂದಾಪುರ:ನದಿ ನೀರಿನಲ್ಲಿ ಮುಳುಗಿದ ಸುಮಾರು ಒಂಭತ್ತು ಪವನ್ ತೂಕವನ್ನು ಹೊಂದಿರುವ ಬೆಲೆ ಬಾಳುವ ಚಿನ್ನದ ಸರವನ್ನು ಮುಳುಗುಜತ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಅವರು ಸಂಬಂಧಿಸಿದ ವ್ಯಕ್ತಿಗಳಿಗೆ ಹುಡುಕಿ ಕೊಡುವುದರ ಮುಖೇನ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಶನಿವಾರ ಕಂಡ್ಲೂರು ಸೇತುವೆ ಬಳಿ ಆಕಸ್ಮಿಕವಾಗಿ ನದಿಗೆ ಬಿದ್ದು ಸಾವನ್ನಪ್ಪಿರುವ ಕಂದಾವರ ಗ್ರಾಮ ಹೇರಿಕೆರೆ ನಚ್ಚೂರು ನಿವಾಸಿ ಕೃಷ್ಣ ಪೂಜಾರಿ ಅವರ ಕುತ್ತಿಗೆಯಲ್ಲಿದ್ದ ಸುಮಾರು ಒಂಭತ್ತು ಪವನ್ ತೂಕವನ್ನು ಹೊಂದಿರುವ ಚಿನ್ನದ ಸರ ಅವರ ದೇಹದಿಂದ ಬೇರ್ಪಟ್ಟು ನದಿ ನೀರಿನಲ್ಲಿ ಮುಳುಗಿತ್ತು.ಮೃತ ವ್ಯಕ್ತಿ ಸಂಬಂಧಿಕರ ಆಪೇಕ್ಷೆ ಮೇರೆಗೆ ಮುಳುಗುತಜ್ಞ ದಿನೇಶ್ ಖಾರ್ವಿ ಅವರು ನದಿಯಲ್ಲಿ ಮುಳುಗಿದ ಚಿನ್ನದ ಸರವನ್ನು ಹುಡುಕಿ ಕೊಟ್ಟಿದ್ದಾರೆ.
ಕುಂದಾಪುರ:ತಾಲೂಕಿನ ಆಲೂರು ಗ್ರಾಮದ ನಿವಾಸಿ ರತ್ನಾಕರ ಜೊಯಿಸ್ (48) ಅವರು ತಮ್ಮ ಅಂಗಾಂಗಗಳನ್ನು ದಾನ ಮಾಡುವುದರ ಮುಖೇನ ಸಾವಿನಲ್ಲೂ ಸಾರ್ಥಕತೆ…
ಕುಂದಾಪುರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎಲ್ಲಾ ಉಪನ್ಯಾಸಕರಿಗೆ "ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ" ಎಂಬ ಕಾರ್ಯಕ್ರಮ ನಡೆಸಲಾಯಿತು .ಈ…
ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಶೆಟ್ರಮನೆ ಮೂಲಸ್ಥಾನವಾದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ದಿನದಂದು ರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ…
ಕುಂದಾಪುರ:ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ…
ಕುಂದಾಪುರ:ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ…
ಕೃಷಿಕ ಸುಬ್ಬಣ್ಣ ಶೆಟ್ಟಿ ಅವರು ಸನ್ಮಾನವನ್ನು ಸ್ವೀಕರಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ…