ಪ್ರಾದೇಶಿಕ ಸುದ್ದಿ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಉಪನ್ಯಾಸಕರಿಗೆ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಕಾರ್ಯಕ್ರಮ

Share

ಕುಂದಾಪುರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎಲ್ಲಾ ಉಪನ್ಯಾಸಕರಿಗೆ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಎಂಬ ಕಾರ್ಯಕ್ರಮ ನಡೆಸಲಾಯಿತು .ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾಗಿ ಪ್ರೊಫೆಸರ್ ಸ್ಟೀವನ್ ರಾಬರ್ಟ್ ಟೆಲ್ಲಿಸ್,
ಮಾಧವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಬಂಟಕಲ್ಲು ಉಡುಪಿ.ಇವರು ಎಲ್ಲಾ ಉಪನ್ಯಾಸಕರಿಗೆ “ತರಬೇತಿದಾರರಿಗೆ ತರಬೇತಿ” ಎನ್ನುವ ವಿಷಯದ ಕುರಿತು ಅನೇಕ ಮಾಹಿತಿಗಳಾದ ತರಗತಿ ನಿರ್ವಹಣೆ, ವಿದ್ಯಾರ್ಥಿಗಳೊಂದಿಗೆ ಸಂವಹನ, ಪ್ರಚಲಿತ ವಿಷಯ, ಅನೇಕ ಚಟುವಟಿಕೆಗಳನ್ನು ನಡೆಸಿ ಸೂಕ್ತ ಮಾಹಿತಿ ನೀಡಿದರು.ಕಾಲೇಜಿನ ಸಂಸ್ಥಾಪಕರಾದ ಸುಬ್ರಮಣ್ಯ,ಹಾಗೂ ಕಾಲೇಜಿನ ನಿರ್ದೇಶ ಮಮತಾ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್ ಹಾಗೂ
ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಕುಮಾರಿ ಸ್ವಾತಿ ನಿರೂಪಿಸಿದರೆ, ಉಪನ್ಯಾಸಕಿ ಕುಮಾರಿ ಸೋಫಿಯಾ, ಸ್ವಾಗತಿಸಿ , ಉಪನ್ಯಾಸಕ ಬೆನಕ ಅತಿಥಿಗಳನ್ನು ಪರಿಚಯಿಸಿ, ಉಪನ್ಯಾಸಕಿ ಶ್ರೀಮತಿ ಪ್ರಿಯಾ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago