ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಪದವಿ ಕಾಲೇಜಿನ ವಿದ್ಯಾರ್ಥಿನಿ ಪ್ರಾನಂಜಲಿ ಕೆ.ಹೆಚ್ ಬಿಸ್ಸಿ. ಪುಡ್ ಟೆಕ್ನಾಲಜಿ 2021-2024 ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ 90.57.% ಅಂಕಗಳೊಂದಿಗೆ ಪ್ರಥಮ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ.
ಕಾಲೇಜಿನ ಸಂಸ್ಥಾಪಕರಾದ ಸುಬ್ರಮಣ್ಯ ಮತ್ತು ನಿರ್ದೇಶಕಿ ಮಮತಾ ಹಾಗೂ ಕಾಲೇಜಿನ ಪ್ರಿನ್ಸಿಪಾಲ್ ಡಾ. ಸೀಮಾ ಜಿ ಭಟ್, ಎಲ್ಲಾ ಉಪನ್ಯಾಸಕ ವೃಂದವರು,
ಬೋಧಕ,ಬೋಧಕೇತರ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…