ಪರೀಕ್ಷೆಯಲ್ಲಿ ಅಂಕ ನೀಡುವಂತೆ ದೈವದ ಮೊರೆ ಹೋದ ವಿದ್ಯಾರ್ಥಿ

ಕುಂದಾಪುರ:ಪರೀಕ್ಷೆಯಲ್ಲಿ ತಾನು ಅಂದು ಕೊಂಡಷ್ಟು ಮಾಕ್ರ್ಸ್ ನೀಡುವಂತೆ ನಿವೇದಿಸಿ ವಿದ್ಯಾರ್ಥಿಯೊಬ್ಬ (ಳು) ಹೊಳ್ಮಗೆ ಹೋರ್ ಬೊಬ್ಬರ್ಯ ದೈವದ ಮೊರೆ ಹೋಗಿದ್ದು.ಚೀಟಿ ಬರೆದು ಹುಂಡಿಗೆ ಹಾಕಿರುವ ಕುತೂಹಲಕರ ವಿಷಯ ಹುಂಡಿ ಒಡೆಯುವ ಸಮಯದಲ್ಲಿ ಬೆಳಕಿಗೆ ಬಂದಿದೆ.
ವಿದ್ಯಾರ್ಥಿ ಬರೆದು ಹುಂಡಿಗೆ ಹಾಕಿರುವ ಚೀಟಿ ಸೋಷಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗಿದೆ.