ಪ್ರಮುಖ

ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಉದಯ ಜೋಗಿ ಹೃದಯಘಾತದಿಂದ ನಿಧನ

Share

ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್‌ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ (ಐಎಫ್‌ಎಸ್) ಅವರು ಸಿಮ್ಲಾಕ್ಕೆ ಪ್ರವಾಸಕ್ಕೆಂದು ಹೋಗಿದ್ದ ಸಂದರ್ಭದಲ್ಲಿ ತೀವೃತರಹದ ಹೃದಯಾಘಾತಕ್ಕೆ ಒಳಗಾಗಿ ಶನಿವಾರ ನಿಧನರಾಗಿದ್ದಾರೆ.
ಮೃತದೇಹ ಸೋಮವಾರ ಹುಟ್ಟೂರು ತಲುಪಲಿದೆ ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ.ಅವರಿಗೆ ಪತ್ನಿ ಸಹಿತ ಇಬ್ಬರು ಪುತ್ರರು ಇದ್ದಾರೆ.ಅತ್ಯಂತ ಸೌಮ್ಯ ಸ್ವಭಾವದ ವ್ಯಕ್ತಿಯಾಗಿರುವ ಉದಯ ಜೋಗಿ ಅವರ ಅಕಾಲಿಕ ಸಾವಿನಿಂದ ಬಹಳಷ್ಟು ದುಖಃವನ್ನುಂಟು ಮಾಡಿದೆ ಎಂದು ಕೆಸಿಡಿಸಿ ಸಿಬ್ಬಂದಿಗಳು ತಮ್ಮ ನೋವವನ್ನು ಹಂಚಿಕೊ0ಡಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago