ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ ಶಾಲಿನಿ ರಾಜೇಶ್ ಶೆಟ್ಟಿ ಅವರು ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿ,ದೈಹಿಕ ಚಟುವಟಿಕೆಯಲ್ಲಿ ಭಾಗಿಯಾಗಿ ಯಾಗುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮಗೊಳ್ಳುವುದು ಮಾತ್ರವಲ್ಲದೆ,ನಮ್ಮ ಪ್ರತಿಭೆಯನ್ನು ಹೊರ ಹಾಕುವಲ್ಲಿ ಅವಕಾಶವನ್ನು ನೀಡುತ್ತದೆ ಎಂದು ಹೇಳಿದರು.
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಹಾಗೂ ನಿರ್ದೇಶಕಿ ಮಮತಾ ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ನೀಡಿದರು.
ಕಾಲೇಜಿನ ಪ್ರಿನ್ಸಿಪಾಲ್ ಡಾ. ಸೀಮಾ.ಜಿ ಭಟ್,ವೈಸ್ ಪ್ರಿನ್ಸಿಪಾಲ್
ಸುಜಾತ ಹಾಗೂ ಕ್ರೀಡಾ ಸಂಯೋಜಕ ನಿತಿನ್ ಶೆಣೈ ಮತ್ತು ಶ್ರೀ ಮನೋಜ್ ಕುಮಾರ್ ,ಅನ್ಸೀಟಾ ಮತ್ತು ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಮತ್ತು ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಉಪನ್ಯಾಸಕಿ ಸ್ವಾತಿ ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…