ಪ್ರಮುಖ

ಓರಿಯೆಂಟೆಷನ್ ಕಾರ್ಯಕ್ರಮ ಉದ್ಘಾಟನೆ:ಓದಿನಲ್ಲಿ ನಿರಂತರತೆ ಕಾಪಾಡಿಕೊಳ್ಳುವುದು ಮುಖ್ಯ-ಸಂಸ್ಥಾಪಕ ಸುಬ್ರಹ್ಮಣ್ಯ

Share

ಕುಂದಾಪುರ:ಬ್ರಹ್ಮವಾರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಓರಿಯೆಂಟೆಷನ್ ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಯಿತು.
ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪೋಷಕರ ಜವಾಬ್ದಾರಿ ಹಾಗೂ ಕಾಲೇಜಿನಲ್ಲಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿ ಮಾತನಾಡಿ,ಶಿಸ್ತು ಸಂಯಮ ಆತ್ಮವಿಶ್ವಾಸವನ್ನು ಹೊಂದಿರುವುದರಿಂದ ಉತ್ತಮ ವಿದ್ಯಾರ್ಥಿ ಆಗುವುದರ ಜತೆಗೆ ಗುರಿಯನ್ನು ಕೂಡ ಸಾಧಿಸಲು ಸಾಧ್ಯವಿದೆ.ಓದಿನಲ್ಲಿ ನಿರಂತರತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಪ್ರಿನ್ಸಿಪಾಲ್ ಡಾ.ಸೀಮಾ ಜಿ ಭಟ್ ಮಾತನಾಡಿ.ಕಾಲೇಜಿನಲ್ಲಿರುವ ಲಭ್ಯವಿರುವ ಕೋರ್ಸ್‍ಗಳ ಕುರಿತು ಹಾಗೂ ಉಪನ್ಯಾಸಕರ ಪರಿಚಯ ವಿದ್ಯಾರ್ಥಿಗಳಿಗೆ ನೀಡಿದರು.ವಿಶ್ವವಿದ್ಯಾನಿಲಯದ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಶಿಸಿದರು.ಕಾಲೇಜಿನ ನಿರ್ದೇಕಿ ಮಮತಾ,ವೈಸ್ ಪ್ರಿನ್ಸಿಪಾಲ್ ಸುಜಾತಾ ಉಪಸ್ಥಿತರಿದ್ದರು.ಆಹಾರ ವಿಭಾಗದ ಉಪನ್ಯಾಸಕಿ ಸಾಕ್ಷಿತಾ ಸ್ವಾಗತಿಸಿದರು.ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಪ್ರಿಯ ನಿರೂಪಿಸಿದರು.ಕನ್ನಡ ವಿಭಾಗದ ಉಪನ್ಯಾಸಕ ವಿಕಾಸ್ ಮೇಟಿ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago