ಕುಂದಾಪುರ

ಧರಣಿ ಸಂಜೀವಿನಿ ಒಕ್ಕೂಟ ವಾರ್ಷಿಕ ಮಹಾಸಭೆ

Share

ಕುಂದಾಪುರ:ಜಿಲ್ಲಾ ಪಂಚಾಯಿತಿ ಉಡುಪಿ,ತಾಲೂಕು ಪಂಚಾಯಿತಿ ಬೈಂದೂರು,ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ ಸಹಕಾರದಲ್ಲಿ ಧರಣಿ ಸಂಜೀವಿನಿ ನಾಡ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ ನಾಡ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.
ಒಕ್ಕೂಟದ ಅಧ್ಯಕ್ಷೆ ಜಯಂತಿ ಬಡಾಕೆರೆ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿ ಸಾಂತ್ವನ ಕೇಂದ್ರದ ನಿರಂಜನಿ ಲಿಂಗತ್ವದ ಕುರಿತು ಮಾಹಿತಿ ನೀಡಿದರು.ರುಡ್ ಸೆಟ್ ಸಂಸ್ಥೆ ನಿರ್ದೇಶಕ ಬೊಮ್ಮಾಯಿ,ಕೆನರಾ ಆರ್ಥಿಕ ಸಾಕ್ಷರತಾ ಸಂಸ್ಥೆ ಆಶಾಲತ ಸ್ವ ಉದ್ಯೋಗ ಮಾಹಿತಿ ಹಾಗೂ ಸಿಎಚ್‍ಒ ಲವಿನಾ ಡಿ ಸೋಜ ಆರೋಗ್ಯ ಮಾಹಿತಿ ನೀಡಿದರು.ಒಕ್ಕೂಟದ ಪದಾಧಿಕಾರಿಗಳು,ಪಶು ಸಖಿ,ಸಂಜೀವಿನಿ ಸಂಘದ ಸದಸ್ಯರು,ಶ್ರೀ ಕುಮಾರ್ ಉಪಸ್ಥಿತರಿದ್ದರು.ನಾನಾ ವಲಂiÀiದಲ್ಲಿ ಸಾಧನೆಗೈದ ಮಹಿಳೆಯರನ್ನು ಗೌರವಿಸಲಾಯಿತು.ಬೈಂದೂರು ತಾಲೂಕು ವ್ಯವಸ್ಥಾಪಕ ಮಹೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.ಎಲ್‍ಸಿಆರ್‍ಪಿ ಗೀತಾ ಸ್ವಾಗತಿಸಿದರು.ಎಂಬಿಕೆ ಸುಚಿತ್ರಾ ಕೆ.ಎಸ್ ದೇವಾಡಿಗ ವರದಿ ಮಂಡಿಸಿದರು.ಎಲ್‍ಸಿಆರ್‍ಪಿ ನಾಗರತ್ನ ನಿರೂಪಿಸಿದರು.ನಾಗರತ್ನ ವಂದಿಸಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago