ಕುಂದಾಪುರ

ಆಂಗ್ಲ ಭಾಷಾ ಉಪನ್ಯಾಸ ಕಾರ್ಯಕ್ರಮ ಉದ್ಘಾಟನೆ

Share

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ,ಆಂಗ್ಲ ಭಾμÁ ವಿಭಾಗದ ವತಿಯಿಂದ ಆಂಗ್ಲ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಎನ್. ಎಮ್.ಎಮ್.ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ನಿಟ್ಟೆ ಕಾರ್ಕಳ ಆಂಗ್ಲ ಭಾμÁ ಪ್ರಾಧಾಯ್ಯಪಕ ಡಾ.ಜೋಯ್ ಎಲ್ವಿನ್ ಮಾರ್ಟೀಸ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ,ಜಾಗತಿಕ ಸಂವಹನದಲ್ಲಿ ಆಂಗ್ಲ ಭಾμÉಯ ಮಹತ್ವ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.ವಿದ್ಯಾಲಕ್ಷ್ಮೀ ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ,ಆಡಳಿತಧಿಕಾರಿ ಮಮತಾ,ಪ್ರಾ0ಶುಪಾಲರದ ಸೀಮಾ ಭಟ್ ಉಪ ಪ್ರಾ0ಶುಪಾಲರದ ಸುಜಾತಾ.ಸಾಂಸ್ಕøತಿಕ ಸಮಿತಿ ಅಧ್ಯಕ್ಷೆ ರಝಿಕಾ,ಆಂಗ್ಲ ಭಾμÁ ವಿಭಾಗದ ಉಪನ್ಯಾಸಕಿ ಸೊಫಿ ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago