ಕುಂದಾಪುರ

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

Share

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಯುವ ಮೋರ್ಚಾ ವತಿಯಿಂದ ಗಂಗೊಳ್ಳಿ ಠಾಣೆ ಪಿಎಸ್‍ಐ ಪವನ್ ನಾಯ್ಕ್ ಅವರಿಗೆ ಸೋಮವಾರ ದೂರನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವೀಂದ್ರ ಖಾರ್ವಿ ಹೊಸಪೇ ಟೆ,ಬೈಂದೂರು ಬಿಜೆಪಿ ಸಾಮಾಜಿಕ ಜಾಲಾತಾಣ ಸಂಚಾಲಕ ರಾಜೇಶ್ ರಾಮಣ್ಣ ನಾರ್ಕಳಿ,ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್ ಬೆಲೆಮನೆ,ಉಪಾಧ್ಯಕ್ಷ ಚೇತನ್ ಮೊಗವೀರ,ಪ್ರದೀಪ್ ಉಪ್ಪÅಂದ,ಕಾರ್ಯದರ್ಶಿ ಜಯಂತ್ ಗಂಗೊಳ್ಳಿ ಉಪಸ್ಥಿತರಿದ್ದರು.
ಸುಕೇಶ ಬೆಂಗಳೂರು ಎನ್ನುವ ಹೆಸರಿನಲ್ಲಿ ಫೇಸ್ ಬುಕ್‍ನಲ್ಲಿ ಖಾತೆಯಲ್ಲಿ ಪೆÇೀಸ್ಟ್‍ಗಳು ಪ್ರಕಟವಾಗುತ್ತಿದ್ದು. ಶಾಸಕರ ಜನಪ್ರಿಯತೆ ಸಹಿಸದೆ ಯಾವುದೆ ಸಾಕ್ಷ್ಯಾಧಾರಗಳಿಲ್ಲದೆ ದುರುದ್ದೇಶದಿಂದ ವ್ಯಕ್ತಿತ್ವಕ್ಕೆ ಧಕ್ಕೆ ತರುವ ರೀತಿಯಲ್ಲಿ ಸಾಮಾಜಿಕ ಜಾಲಾತಾಣದಲ್ಲಿನ ನಕಲಿ ಖಾತೆಗಳಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ.ಶಾಸಕರ ವಿರುದ್ಧ ಅವಹೇಳನ ಮಾಡುತ್ತಿರುವವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ ಎಂದು ಬೈಂದೂರು ಯುವ ಮೋರ್ಚಾ ತಿಳಿಸಿದೆ.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

6 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

7 days ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago