ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ ಕಾಂಪಿಟೇಶನ್‍ನಲ್ಲಿ ಭಾಗವಹಿಸಿದ ಸರಕಾರಿ ಕಿರಿಯ ಪ್ರಾಥಮಿಕ ಗಂಗೊಳ್ಳಿ ರಥ ಬೀದಿ ಶಾಲೆ ನಾಲ್ಕನೇ ತರಗತಿ ವಿದ್ಯಾರ್ಥಿ,ಗಂಗೊಳ್ಳಿ ದಾಕುಹಿತ್ಲು ಗಣಪತಿ ಮತ್ತು ಲತಾ ದಂಪತಿ ಪುತ್ರ ಆಯುಷ್ ಜಿ ಖಾರ್ವಿ ದ್ವಿತೀಯ ಸ್ಥಾನ ಪಡೆದಿದ್ದಾರೆ.ಪ್ರಸನ್ನ ಕೆ.ಬಿ ಮತ್ತು ಸುನಿತಾ ಅವರು ತರಬೇತಿ ನೀಡಿದ್ದರು.
ಕುಂದಾಪುರ:ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಗ್ರಾಮಕರಣಿಕರ ಕಛೇರಿ ಎದುರುಗಡೆ ಮಂಗಳವಾರ ಸುಮಾರು 5.30 ಗಂಟೆ ಸುಮಾರಿಗೆ ಮುಖ್ಯ ರಸ್ತೆ ದಾಟಿ ಸೇನಾಪುರ…
ಮುಳ್ಳಿಕಟ್ಟೆ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…