ಕುಂದಾಪುರ

ಗುಡ್ಡಮ್ಮಾಡಿಯಲ್ಲಿ ಚಿರತೆ ಸಂಚಾರ

Share

ಕುಂದಾಪುರ:ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಗ್ರಾಮಕರಣಿಕರ ಕಛೇರಿ ಎದುರುಗಡೆ ಮಂಗಳವಾರ ಸುಮಾರು 5.30 ಗಂಟೆ ಸುಮಾರಿಗೆ ಮುಖ್ಯ ರಸ್ತೆ ದಾಟಿ ಸೇನಾಪುರ ಕಲ್ಲಂಗಡಿ ಮನೆ ಪರಿಸರದತ್ತಾ ಸಾಗುತ್ತಿರುವುದನ್ನು ರಿಕ್ಷಾ ಚಾಲಕರೊಬ್ಬರು ಗಮನಿಸಿದ್ದಾರೆ.ಹಾಡು ಹಗಲಲ್ಲೆ ಜನವಸತಿ ಪ್ರದೇಶದಲ್ಲಿ ಚಿರತೆ ಓಡಾಟ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿದೆ.

Advertisement

Share
Team Kundapur Times

Recent Posts

ಗಗನ್ ಗಣಪತಿ ಭಟ್‍ಗೆ ಪ್ರಥಮ ಸ್ಥಾನ

ಮುಳ್ಳಿಕಟ್ಟೆ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

21 hours ago

ಆಯುಷ್ ಖಾರ್ವಿಗೆ ದ್ವಿತೀಯ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್…

21 hours ago

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

2 weeks ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

2 weeks ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

2 weeks ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

2 weeks ago