ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ ತಂಡದ ವತಿಯಿಂದ ಮರವಂತೆ ಮಾರಸ್ವಾಮಿ ದೇವಸ್ಥಾನದ ಮುಂಭಾಗದ ಕಡಲ ಕಿನಾರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ಭಾನುವಾರ ನಡೆಯಿತು.
ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ಕಡಲ ಕಿನಾರೆಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕಸ,ಕಡ್ಡಿ ಇನ್ನಿತರ ನಿರೂಪಯುಕ್ತ ತ್ಯಾಜ್ಯಗಳನ್ನು ಹೆಕ್ಕಿ ವಿಲೇವಾರಿ ಮಾಡಲಾಯಿತು.ಸಾಹಸ್ ಸಂಸ್ಥೆ ಮತ್ತು ಕ್ಲಿನ್ ಕಿನಾರ ತಂಡದ ಸದಸ್ಯರು ಉಪಸ್ಥಿತರಿದ್ದರು.
ಮರವಂತೆಯ ಮಾರುಸ್ವಾಮಿ ದೇವಸ್ಥಾನದ ಮುಂಭಾಗದ ಸಮುದ್ರ ಕಿನಾರೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಾಹಸ್ ತಂಡದವರು ಮತ್ತು ಕ್ಲೀನ್ ಕಿನಾರ ತಂಡದ ಸದಸ್ಯರು ಭಾಗವಹಿಸಿದ್ದರು. ನವೆಂಬರ್ ತಿಂಗಳ ಭಾನುವಾರದ ಬೆಳಿಗ್ಗೆ ಕೈಗೊಂಡಿದ್ದು. ಇದು ನವೆಂಬರ್ ತಿಂಗಳ ಎಲ್ಲಾ ಭಾನುವಾರದಂದು ನಡೆಯಲಿದೆ.
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…
ಕುಂದಾಪುರ:ಶ ಓಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಸಿ.ಎಸ್.ಆರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛ ಕರಾವಳಿ ಮಿಷನ್ ತಂಡದ ವತಿಯಿಂದ ಬೈಂದೂರು…
ಕುಂದಾಪುರ:ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಗ್ರಾಮಕರಣಿಕರ ಕಛೇರಿ ಎದುರುಗಡೆ ಮಂಗಳವಾರ ಸುಮಾರು 5.30 ಗಂಟೆ ಸುಮಾರಿಗೆ ಮುಖ್ಯ ರಸ್ತೆ ದಾಟಿ ಸೇನಾಪುರ…
ಮುಳ್ಳಿಕಟ್ಟೆ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್…