ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಘಟನೆ ಶುಕ್ರವಾರ ನಡೆದಿದೆ.
ಸಮಯಕ್ಕೆ ಸರಿಯಾಗಿ ಲಾರಿ ನಿಗದಿತ ಸ್ಥಳವನ್ನು ತಲುಪದೆ ಇದ್ದ ಹಿನ್ನೆಲೆಯಲ್ಲಿ ಲಾರಿ ಮಾಲೀಕರು ಲಾರಿಯ ಪತ್ತೆಗೆ ಮುಂದಾಗಿದ್ದಂತಹ ಸಂದರ್ಭದಲ್ಲಿ ತ್ರಾಸಿ ಫ್ಲೈವರ್ ಸಮೀಪ ರಾಷ್ರೀಯ ಹೆದ್ದಾರಿ 66 ರಲ್ಲಿ ಲಾರಿ ನಿಂತಿರುವುದು ಪತ್ತೆಯಾಗಿದೆ.ಗಂಗೊಳ್ಳಿ ಠಾಣೆ ಪೆÇಲೀಸ್‍ರು ರಸ್ತೆ ಬದಿಯಲ್ಲಿ ನಿಂತ್ತಿರುವ ಲಾರಿಯನ್ನು ತಪಾಸಣೆ ಮಾಡುತ್ತಿದ್ದ ವೇಳೆ ಲಾರಿ ಒಳಗೆ ಚಾಲಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಕಂಡು ಬಂದಿದೆ.ಶವವನ್ನು ಕುಂದಾಪುರ ಸರಕಾರಿ ಆಸ್ಪತ್ರೆ ಶಿತಲೀಕರಣ ಘಟಕಕ್ಕೆ ರವಾನಿಸಲಾಗಿದ್ದು.ಹೆಚ್ಚಿನ ತನಿಖೆ ಯಿಂದ ಸತ್ಯಾಂಶ ಹೊರ ಬೀಳಲಿದೆ.ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಾಳಿದಾಸ ನಗರದ ನಿವಾಸಿ ಮನ್ಸೂರ್ ಅಲಿ ಸಾಹಬ್ (45) ಎಂದು ತಿಳಿದು ಬಂದಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…