ಕುಂದಾಪುರ

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

Share

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ ಮುಂದಿನ ಎರಡು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಇಂಜಿನಿಯರ್ ಸತೀಶ್ ಶೆಟ್ಟಿ ಹಕ್ಲಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಇಂಜಿನಿಯರ್ ರವೀಂದ್ರ ಕೆ.
ಕೋಶಾಧಿಕಾರಿಯಾಗಿ ಇಂಜಿನಿಯ‌ರ್ ಓಂ ಪ್ರಕಾಶ್ ಆಯ್ಕೆಯಾಗಿದ್ದಾರೆ.

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 month ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 month ago