ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ ನಾಗಬ್ರಹ್ಮ ಸಪರಿವಾರ ದೇವಸ್ಥಾನ ಲೋಕಾರ್ಪಣೆ ಮತ್ತು ಶ್ರೀ ದೇವರ ಪ್ರತಿಷ್ಠಾ ಮಹೋತ್ಸವ ಹಾಗೂ ಹಾಲಿಟ್ಟು ಸೇವೆ ಮತ್ತು ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮೂಹೂರ್ತ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ನಡೆಯಿತು.ದೇವಸ್ಥಾನದ ಮೊಕ್ತೇಸರರಾದ ನಾಗೇಶ ನಾವುಡ,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂಎಂ ಸುವರ್ಣ ಮತ್ತು ಉಪಾಧ್ಯಕ್ಷ ರಮೇಶ ಆಚಾರ್ಯ,ಕಾರ್ಯದರ್ಶಿ ಪ್ರದೀಪ ಆಚಾರ್ಯ,ಕೋಶಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ,ನಾಣು ಪೂಜಾರಿ,ಶಂಕರ ಶೆಟ್ಟಿ,ಗಣೇಶ ಶೆಟ್ಟಿ ಹಾಗೂ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.ಪ್ರಧಾನ ಪುರೋಹಿತರಾದ ವಿದ್ವಾನ್ ಶ್ರೀಶ ಅಡಿಗ ಹೊಸಾಡು ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು.ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಸಚಿನ್ ಹೆಬ್ಬಾರ್ ಸಹಕರಿಸಿದರು.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರಂದು ಹಾಲಿಟ್ಟು ಸೇವೆ ಮತ್ತು ಏಕಪವಿತ್ರ ನಾಗಮಂಡಲೋತ್ಸವ,ಮಹಾ ಅನ್ನಸಂತರ್ಪಣೆ ನಡೆಯಲಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…