ಚಿಕ್ಕಮಗಳೂರು: ಬಸ್ ನಲ್ಲಿ ಸೀಟ್ ಇಲ್ಲದ ಕಾರಣ ಮಹಿಳೆಯೊಬ್ಬರು ಡ್ರೈವರ್ ಸೀಟಲ್ಲಿ ಬಸ್ ಹತ್ತಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣದ ಹಿನ್ನೆಲೆಯಲ್ಲಿ ಶೃಂಗೇರಿಗೆ ಜನ ಸಾಗರ ಹರಿದು ಬತ್ತಿತ್ತು. ಬಸ್ ಬಂದ ಕೂಡಲೇ ಬಸ್ಸಿಗೆ ಮಹಿಳೆಯರು ಮುತ್ತಿಕೊಳ್ಳುತ್ತಿದ್ದಾರೆ. ಬಸ್ಸಿಗೆ ಹತ್ತಲು ಕಷ್ಟವಾದ ಕಾರಣ ಮಹಿಳೆ ಮಕ್ಕಳನ್ನು ಡ್ರೈವರ್ ಸೀಟಲ್ಲಿ ಹತ್ತಿಸಿ, ತಾನೂ ಅಲ್ಲೇ ಬಸ್ ಏರಿದ್ದಾರೆ. ರಾಜ್ಯ ಸರ್ಕಾರದ ಉಚಿತ ಪ್ರಯಾಣದ ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…