ಸುಮಾರು 40 ಅಡಿ ಆಳದ ಬಾವಿಗೆ ಬಿದ್ದು ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಬೆಕ್ಕಿನ ಮರಿಯೊಂದಕ್ಕೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥರು ಆಪದ್ಬಾಂಧವರಾಗಿದ್ದಾರೆ.
ಭಾನುವಾರದಂದು ಉಡುಪಿಯ ಮುಚ್ಚಲಕೋಡು ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಚೆನ್ನೈ ಮೊಕ್ಕಾಂನಲ್ಲಿದ್ದ ಶ್ರೀಗಳು ದೇವಸ್ಥಾನಕ್ಕೆ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಅವರಿಗೆ ಬೆಕ್ಕಿನ ಮರಿ ಬಾವಿಗೆ ಬಿದ್ದ ವಿಷಯ ತಿಳಿದು ಬಂದಿದೆ.
ಕೂಡಲೇ ಹಗ್ಗಕ್ಕೆ ಬಕೆಟ್ ಕಟ್ಟಿ ಬೆಕ್ಕಿನ ಮರಿಯನ್ನು ರಕ್ಷಿಸಲು ಪ್ರಯತ್ನಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಆಗ ಸ್ವತಃ ಪೇಜಾವರ ಶ್ರೀ ಗಳೇ ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಬೆಕ್ಕಿನ ಮರಿಯನ್ನು ಮೇಲಕ್ಕೆ ತಂದಿದ್ದಾರೆ.
ಕುಂದಾಪುರ:ದೇಶದ ಭದ್ರತೆ ಹಿತದೃಷ್ಠಿಯಿಂದ ನೌಕಪಡೆ,ಕಸ್ಟಮ್ಸ್ ಇಲಾಖೆ,ಕರಾವಳಿ ಕಾವಲು ಲೀಸ್ ಪಡೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬುಧವಾರದಿಂದ 2 ದಿನಗಳ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಫೆಸ್ಟ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ರೋಬೊಸಾಫ್ಟ್…
ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ…
ಕುಂದಾಪುರ:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ…
ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಮತ್ತು ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ…