ಚಂಡಮಾರುತದ ಅಬ್ಬರಕ್ಕೆ ದಕ್ಷಿಣ ಬ್ರೆಜಿಲ್ ನಲ್ಲಿ 8 ಮಂದಿಸಾವು

Share

Advertisement
Advertisement
Advertisement


ಕುಂದಾಪುರ:ದಕ್ಷಿಣ ಬ್ರೆಜಿಲ್ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಷ್ಣವಲಯದ ಚಂಡಮಾರುತದಿಂದ ಸತ್ತವರ ಸಂಖ್ಯೆ ಎಂಟಕ್ಕೆ ಏರಿದ್ದು, 19 ಜನರು ನಾಪತ್ತೆಯಾಗಿದ್ದಾರೆ.
40 ಪುರಸಭೆಗಳ ವ್ಯಾಪ್ತಿಯಲ್ಲಿ ಭೂಕುಸಿತ,ಪ್ರವಾಹ ಮತ್ತು ವಿದ್ಯುತ್ ಉಂಟಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ಶನಿವಾರ ವರದಿ ಮಾಡಿದೆ.ಒಟ್ಟು 2,330 ಜನರನ್ನು ಸ್ಥಳಾಂತರಿಸಲಾಗಿದೆ.

Advertisement


Share

Leave a comment

Your email address will not be published. Required fields are marked *

You cannot copy content of this page