ಕುಂದಾಪುರ:ಬೈಂದೂರು ವಿಧಾನಸಭೆ ಕ್ಷೇತ್ರದ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲೂರು ಇಂಬಳಹೊಳೆಯಿಂದ ಬಡಾಕೆರೆ ನಾವುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇಂಬಳಹೊಳೆ ಎಂಬಲ್ಲಿ ಸುಮಾರು 500 ಮೀಟರ್ ವರೆಗೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ.ಕಚ್ಚಾ ರಸ್ತೆಯಲ್ಲಿ ಮಳೆಗಾಲದಲ್ಲಿ ಸಾಗುವುದೇ ದುಸ್ತರವಾಗಿದ್ದು ರಸ್ತೆಯನ್ನು ಅಭಿವೃದ್ಧಿಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಾಡಂಚಿನ ಪ್ರದೇಶವಾದ ಆಲೂರು ಇಂಬಳಹೊಳೆ ಮುಖ್ಯ ರಸ್ತೆಯು ಆಲೂರು ಪೇಟೆ ಮತ್ತು ನಾವುಂದ-ಬಡಾಕೆರೆಗೆ ಸಂಪರ್ಕವನ್ನು ಕಲ್ಪಿಸುತ್ತದೆ.ಆಲೂರು ಇಂಬಳ ಹೊಳೆ ರಸ್ತೆಯಲ್ಲಿ ದಿನಂಪತ್ರಿ ನೂರಾರು ವಾಹನಗಳು ಸಂಚರಿಸುತ್ತವೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕ್ಕೆನ್ನುವುದು ಜನರ ಬೇಡಿಕೆ ಆಗಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…