ಕುಂದಾಪುರ

ಪ್ರಥಮಾ ಆರ್ ತಾಳಿಕೋಟಿ ರಾಜ್ಯಕ್ಕೆ 2ನೇ ರ್ಯಾಂಕ್

Share


ಕುಂದಾಪುರ:ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಹಾಗೂ ಆಲೂರು ಸರಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರಾದ ರಾಜಶೇಖರ ತಾಳಿಕೋಟಿ ಅವರ ಪುತ್ರಿ ಪ್ರಥಮಾ ಆರ್ ತಾಳಿಕೋಟಿ ಅವರು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 618 ಅಂಕಗಳನ್ನು ಗಳಿಸಿದ್ದು ಮರು ಮೌಲ್ಯ ಮಾಪನದ ನಂತರ 625 ರಲ್ಲಿ 624 ಅಂಕವನ್ನು ಪಡೆದು ರಾಜ್ಯದಲ್ಲಿ 2ನೇ ರ್ಯಾಂಕ್ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಆಂಗ್ಲ ಭಾಷಾ ವಿಷಯದಲ್ಲಿ 94 ಅಂಕಗಳಿಸಿದ ಪ್ರಥಮಾ ಆರ್ ತಾಳಿಕೋಟಿ ಅವರು ಮರು ಮಾಲ್ಯ ಮಾಪನದಲ್ಲಿ ಹೆಚ್ಚುವರಿ ಆಗಿ 6 ಅಂಕಗಳನ್ನು ಗಳಿಸಿಸುವುದರೊಂದಿಗೆ ಈ ಸಾಧನೆಯನ್ನು ಮಾಡಿದ್ದಾರೆ.ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದಿದ್ದ ಶ್ರೀಲಹರಿ ದೇವಾಡಿಗ ಅವರೊಂದಿಗೆ ಪ್ರಥಮಾ ಆರ್ ತಾಳಿಕೋಟಿ ಅವರು ದ್ವಿತೀಯ ಸ್ಥಾನವನ್ನು ಹಂಚಿಕೊಂಡರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago